ಬೆಂಗಳೂರು:ಅಯೋಧ್ಯೆ ವಿವಾದದ ಕುರಿತು ಸುಪ್ರೀಂಕೋರ್ಟ್ ನೀಡಿರುವ ಐತಿಹಾಸಿಕ ತೀರ್ಪನ್ನು ಸ್ವಾಗತಿಸೋಣ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ಸ್ವಾಗತಿಸೋಣ: ಸಿಎಂ ಟ್ವೀಟ್ - Welcome to the Supreme Court's historic verdict
ಅಯೋಧ್ಯೆ ವಿವಾದದ ಕುರಿತು ಸುಪ್ರೀಂಕೋರ್ಟ್ ನೀಡಿರುವ ಐತಿಹಾಸಿಕ ತೀರ್ಪನ್ನು ಸ್ವಾಗತಿಸೋಣ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ಸುಪ್ರೀಂಕೋರ್ಟ್ ನೀಡಿರುವ ಐತಿಹಾಸಿಕ ತೀರ್ಪನ್ನು ಸ್ವಾಗತಿಸೋಣ:ಸಿಎಂ ಟ್ವೀಟ್
ಅಯೋಧ್ಯೆ ವಿವಾದ ಪ್ರಕರಣದ ತೀರ್ಪು ಹೊರ ಬೀಳುತ್ತಿದ್ದಂತೆ ಇದು ಯಾರೊಬ್ಬರ ಗೆಲುವು ಅಥವಾ ಸೋಲು ಎಂದು ಭಾವಿಸಬೇಡಿ. ಉದ್ವೇಗಕ್ಕೆ ಒಳಗಾಗಬೇಡಿ. ಯಾರೂ ವಿಜೃಂಭಿಸಬೇಡಿ. ಸಮಾಜದ ಸಾಮರಸ್ಯ ಕದಡದೆ, ಶಾಂತಿ ಕಾಪಾಡಿಕೊಳ್ಳಿ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.