ಬೆಂಗಳೂರು: ಭಾರತ ತಂಡದ ಲೀಡಿಂಗ್ ಆಟಗಾರ ಯುಜ್ವೇಂದ್ರ ಚಹಲ್ ಅವರು ಪತ್ನಿ ಧನಶ್ರೀ ಜೊತೆ ಬೆಂಗಳೂರಿಗೆ ಬಂದಿದ್ದಾರೆ.
ರಾಕಿಂಗ್ ಸ್ಟಾರ್ ಯಶ್ ದಂಪತಿ ಭೇಟಿ ಮಾಡಿದ ಯುಜ್ವೇಂದ್ರ ಚಹಲ್ ಜೋಡಿ - sandalwood actor yash and radhika pandit
ಯಶ್ ಮತ್ತು ರಾಧಿಕಾ ಜೊತೆ ಚಹಲ್ ಮತ್ತು ಧನಶ್ರೀ ಜೋಡಿ ಫೋಟೋ ಕ್ಲಿಕ್ಕಿಸಕೊಂಡಿದ್ದು, ಈ ಫೋಟೋವನ್ನು ಚಹಲ್ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ..
![ರಾಕಿಂಗ್ ಸ್ಟಾರ್ ಯಶ್ ದಂಪತಿ ಭೇಟಿ ಮಾಡಿದ ಯುಜ್ವೇಂದ್ರ ಚಹಲ್ ಜೋಡಿ ರಾಕಿಂಗ್ ಸ್ಟಾರ್ ಯಶ್ ದಂಪತಿ ಭೇಟಿ ಮಾಡಿದ ಯುಜ್ವೇಂದ್ರ ಚಹಲ್ ದಂಪತಿ](https://etvbharatimages.akamaized.net/etvbharat/prod-images/768-512-10535909-thumbnail-3x2-lek.jpg)
ರಾಕಿಂಗ್ ಸ್ಟಾರ್ ಯಶ್ ದಂಪತಿ ಭೇಟಿ ಮಾಡಿದ ಯುಜ್ವೇಂದ್ರ ಚಹಲ್ ದಂಪತಿ
ಖಾಸಗಿ ಹೋಟೆಲ್ನಲ್ಲಿರುವ ಚಹಲ್, ನಿನ್ನೆ ರಾತ್ರಿ ರಾಕಿಂಗ್ ಸ್ಟಾರ್ ಯಶ್ ದಂಪತಿಯನ್ನು ಭೇಟಿಯಾಗಿದ್ದಾರೆ. ಯಶ್ ಮತ್ತು ರಾಧಿಕಾ ಜೊತೆ ಚಹಲ್ ಮತ್ತು ಧನಶ್ರೀ ಜೋಡಿ ಫೋಟೋ ಕ್ಲಿಕ್ಕಿಸಕೊಂಡಿದ್ದು, ಈ ಫೋಟೋವನ್ನು ಚಹಲ್ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಸದ್ಯಕ್ಕೆ ಈ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ.