ಕರ್ನಾಟಕ

karnataka

ETV Bharat / city

ಡೆಡ್ಲಿ ಕೊರೊನಾಗೆ ಬೆಂಗಳೂರಲ್ಲಿ ಮತ್ತೊಂದು ಬಲಿ; ಸಾವಿನ ಸಂಖ್ಯೆ 34ಕ್ಕೇ ಏರಿಕೆ - ಬೆಂಗಳೂರು ಸುದ್ದಿ

ತೀವ್ರ ಉಸಿರಾಟದ ಸಮಸ್ಯೆ, ಜ್ವರ, ಕೆಮ್ಮಿನಿಂದ ಬಳಲುತ್ತಿದ್ದ 60 ವರ್ಷದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಕೊರೊನಾ ವೈರಸ್​ನಿಂದ ಸಾವನ್ನಪ್ಪಿದ 34ನೇ ವ್ಯಕ್ತಿ ಇವರಾಗಿದ್ದಾರೆ.

corona
ಕೊರೊನಾ

By

Published : May 14, 2020, 10:03 AM IST

ಬೆಂಗಳೂರು:ಮಾರಣಾಂತಿಕ ಕೊರೊನಾ ವೈರಸ್​ಗೆ ಬೆಳ್ಳಂಬೆಳಿಗ್ಗೆ ಮತ್ತೊಂದು ಬಲಿಯಾಗಿದೆ. ನಗರದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ 60 ವರ್ಷದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಕೊರೊನಾ ಬಲಿಪಡೆದ 34ನೇ ವ್ಯಕ್ತಿ ಇವರಾಗಿದ್ದಾರೆ. ಆಂಧ್ರ ಪ್ರದೇಶ ಮೂಲದ ರೋಗಿ ಸಂಖ್ಯೆ 796 ಮೃತಪಟ್ಟಿದ್ದು, ಇವರಿಗೆ ಮೇ 10 ರಂದು ಕೋವಿಡ್-19 ದೃಢಪಟ್ಟಿತ್ತು. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ಉಸಿರಾಟದ ಸಮಸ್ಯೆ, ಜ್ವರ, ಕೆಮ್ಮಿನಿಂದ ಬಳಲುತ್ತಿದ್ದರು‌. ಇಂದು ವಿಕ್ಟೋರಿಯಾದಲ್ಲಿ ಸಾವನ್ನಪ್ಪಿದ್ದಾರೆ.

ಈ ಮೂಲಕ ರಾಜ್ಯದಲ್ಲಿ ಒಟ್ಟು 34 ಜನ ಕೊರೊನಾದಿಂದಾಗಿ ಸಾವನ್ನಪ್ಪಿದ್ದಾರೆ.

ABOUT THE AUTHOR

...view details