ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ನಿವೃತ್ತ ನೌಕರರ ಒಕ್ಕೂಟದಿಂದ ಪ್ರತಿಭಟನೆ
ಪಿಂಚಣಿ ಪರಿಷ್ಕರಣೆ, ಕುಟುಂಬ ಪಿಂಚಣಿ ಪರಿಷ್ಕರಣೆ, ಆರೋಗ್ಯ ವಿಮಾ ಕಂತು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾ ಬ್ಯಾಂಕ್ ನಿವೃತ್ತ ನೌಕರರ ಒಕ್ಕೂಟದಿಂದ ಕ್ಯಾಂಡಲ್-ಮೊಬೈಲ್ ಟಾರ್ಚ್ ಹಚ್ಚಿ ಪ್ರತಿಭಟನೆ ನಡೆಸಲಾಯಿತು.
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ, ಬ್ಯಾಂಕ್ ನಿವೃತ್ತರ ಒಕ್ಕೂಟದಿಂದ ಪ್ರತಿಭಟನೆ
ದಾವಣಗೆರೆ:ಪಿಂಚಣಿ ಪರಿಷ್ಕರಣೆ, ಕುಟುಂಬ ಪಿಂಚಣಿ ಪರಿಷ್ಕರಣೆ, ಆರೋಗ್ಯ ವಿಮಾ ಕಂತು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾ ಬ್ಯಾಂಕ್ ನಿವೃತ್ತ ನೌಕರರ ಒಕ್ಕೂಟದಿಂದ ಕ್ಯಾಂಡಲ್-ಮೊಬೈಲ್ ಟಾರ್ಚ್ ಹಚ್ಚಿ ಪ್ರತಿಭಟನೆ ನಡೆಸಲಾಯಿತು.
TAGGED:
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ