ದಾವಣಗೆರೆ: ಸಚಿವ ಸಂಪುಟ ವಿಸ್ತರಣೆಗೆ ದಿನಾಂಕ ನಿಗದಿಯಾದ ಬೆನ್ನಲ್ಲೇ ಗೃಹ ಖಾತೆ ಬದಲಾವಣೆ ಆಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿರುವ ಬೆನ್ನಲ್ಲೇ ಗೃಹ ಸಚಿವರು ಈ ಕುರಿತು ಪ್ರತಿಕ್ರಿಯಿಸಲು ಹಿಂದೇಟು ಹಾಕಿದ್ದಾರೆ.
ಊಹಾಪೋಹಗಳಿಗೆ ಉತ್ತರ ಕೊಡಲು ಸಾಧ್ಯವಿಲ್ಲ: ಬೊಮ್ಮಾಯಿ - Home minister Basavaraj bommayi reaction on Change of Home Minister position
ಊಹಾಪೋಹಾಗಳಿಗೆ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ ಎಂದು ಗೃಹ ಖಾತೆ ಬದಲಾವಣೆ ಆಗುತ್ತದೆ ಎಂಬ ಪ್ರಶ್ನೆಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಉತ್ತರಿಸಿದರು.
ಗೃಹ ಸಚಿವ ಬಸವರಾಜ್ ಬೊಮ್ಮಾಯಿ
ಇದನ್ನೂ ಓದಿ:ಸಚಿವ ಸಂಪುಟ ವಿಸ್ತರಣೆ ಆಗುತ್ತೆ, ಖಾತೆ ಬದಲಾವಣೆ ಆಗುವುದಿಲ್ಲ: ಶ್ರೀರಾಮುಲು
ಜನಸೇವಕ್ ಸಮಾವೇಶದ ನಂತರ ಮಾತನಾಡಿದ ಅವರು, ಊಹಾಪೋಹಗಳಿಗೆ ಉತ್ತರ ಕೊಡಲು ಸಾಧ್ಯವಿಲ್ಲ. ಖಾತೆ ಬದಲಾವಣೆ ಆಗುತ್ತದೆ ಎಂದು ನೀವೇ ಹೇಳಿದ್ದೀರಾ. ಅದು ಮುಖ್ಯಮಂತ್ರಿಗಳ ಪರಮಾಧಿಕಾರ ಎಂದರು.