ದಾವಣಗೆರೆ:ಹೈದರಾಬಾದ್ ಪಶುವೈದ್ಯೆ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಖಂಡಿಸಿ ಎಐಡಿಎಸ್ಓ ಹಾಗೂ ಎಐಡಿವೈಓ ವಿದ್ಯಾರ್ಥಿ ಸಂಘಟನೆ ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿದವು.
ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ: ದಾವಣಗೆರೆಯಲ್ಲಿ ವಿದ್ಯಾರ್ಥಿ ಸಂಘಟನೆಗಳಿಂದ ಪ್ರತಿಭಟನೆ - ವಿದ್ಯಾರ್ಥಿ ಸಂಘಟನೆ ದಾವಣಗೆರೆಯಲ್ಲಿ ಬೃಹತ್ ಪ್ರತಿಭಟನೆ
ಹೈದರಾಬಾದ್ ಪಶುವೈದ್ಯೆ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಖಂಡಿಸಿ ಎಐಡಿಎಸ್ಓ ಹಾಗೂ ಎಐಡಿವೈಓ ವಿದ್ಯಾರ್ಥಿ ಸಂಘಟನೆ ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿದವು.
ಪಶು ವೈದ್ಯೆ ಅತ್ಯಾಚಾರ,ಕೊಲೆ ಪ್ರಕರಣ: ದಾವಣಗೆರೆಯಲ್ಲಿ ವಿದ್ಯಾರ್ಥಿ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಸರ್ಕಾರ ಅಶ್ಲೀಲ ಚಿತ್ರ-ಸಾಹಿತ್ಯಕ್ಕೆ ಪ್ರೋತ್ಸಾಹಿಸುತ್ತಿದೆ. ಇದರಿಂದ ಯುವ ಸಮೂಹ ದಾರಿ ತಪ್ಪುತ್ತಿದೆ. ಆದ್ದರಿಂದ ಅಶ್ಲೀಲ ಚಿತ್ರಗಳ ವೆಬ್ಸೈಟ್ ನಿಷೇಧಿಸಬೇಕು. ಈ ಕೂಡಲೇ ಕಾಮುಕರ ಅಟ್ಟಹಾಸ ನಿಲ್ಲಬೇಕು. ಸರ್ಕಾರಗಳು ಮಹಿಳೆಯರಿಗೆ ಸೂಕ್ತ ಭದ್ರತೆ ನೀಡಬೇಕು ಎಂದು ಆಗ್ರಹಿಸಿದರು.