ಕರ್ನಾಟಕ

karnataka

ETV Bharat / city

ಸಿಎಂ ಪರಿಹಾರ ನಿಧಿಗೆ ಕೂಡಿಟ್ಟ ಹಣ ಕೊಟ್ಟು ಬರ್ತ್​​ಡೇ ಆಚರಿಸಿಕೊಂಡ ಹುಬ್ಬಳ್ಳಿಯ ಪೋರ! - ಮುಖ್ಯಮಂತ್ರಿಗಳ ಕೋವಿಡ್-19 ಪರಿಹಾರ ನಿಧಿ

ತನ್ನ 5ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡ ಬಾಲಕನೊಬ್ಬ, ತಾನು ಕೂಡಿಟ್ಟಿದ್ದ ಹಣವನ್ನು ಮುಖ್ಯಮಂತ್ರಿಗಳ ಕೋವಿಡ್-19 ಪರಿಹಾರ ನಿಧಿಗೆ ಅರ್ಪಿಸಿದ್ದಾನೆ.

donation
donation

By

Published : May 4, 2020, 11:09 AM IST

ಹುಬ್ಬಳ್ಳಿ: ಪುಟ್ಟ ಬಾಲಕನೊಬ್ಬ ತಾನು ಕೂಡಿಟ್ಟಿದ್ದ ಹಣವನ್ನು ಮುಖ್ಯಮಂತ್ರಿಗಳ ಕೋವಿಡ್-19 ಪರಿಹಾರ ನಿಧಿಗೆ ಅರ್ಪಿಸುವ ಮೂಲಕ ಹುಟ್ಟುಹಬ್ಬ ಆಚರಿಸಿಕೊಂಡು ಇತರರಿಗೆ ಮಾದರಿಯಾಗಿದ್ದಾನೆ.‌

ಗೋಕುಲ್ ರಸ್ತೆಯ ಲೋಹಿಯಾ ನಗರದ ಅರೀಬ್ ಮುಲ್ಲಾ ಎಂಬ 5 ವರ್ಷದ ಬಾಲಕನೇ ವಿಶಿಷ್ಟವಾಗಿ ಹುಟ್ಟುಹಬ್ಬ ಆಚರಿಸಿಕೊಂಡಾತ.

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕೂಡಿಟ್ಟ ಹಣ ಅರ್ಪಿಸಿದ ಬಾಲಕ..

ಈ ಬಾಲಕ ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನವೀದ್ ಮುಲ್ಲಾ ಅವರ ಸಹೋದರ ಅಮ್ಜದ್ ಅಹ್ಮದ್ ಮುಲ್ಲಾ ಹಾಗೂ ಶ್ರೀಮತಿ ಫರೀಹಾ ಮುಲ್ಲಾ ದಂಪತಿಯ ಪುತ್ರ.

5ನೇ ವರ್ಷದ ಹುಟ್ಟುಹಬ್ಬ ಅಚರಿಸಿಕೊಂಡ ಬಾಲಕ, ತಾನು ಕೂಡಿಡುತ್ತಿದ್ದ ಹಣದ ಡಬ್ಬಿಯನ್ನು ಮುಖ್ಯಮಂತ್ರಿಗಳ ಕೋವಿಡ್-19 ಪರಿಹಾರ ನಿಧಿಗೆ ಅರ್ಪಿಸಿದ್ದಾನೆ.

ABOUT THE AUTHOR

...view details