ಕರ್ನಾಟಕ

karnataka

By

Published : Jun 15, 2020, 9:18 PM IST

ETV Bharat / city

ಹುಬ್ಬಳ್ಳಿಯಲ್ಲಿ 65 ವರ್ಷದ ವ್ಯಕ್ತಿ ಕೊರೊನಾಗೆ ಬಲಿ!

ಹುಬ್ಬಳ್ಳಿಯ ಮೊರಬ ಗ್ರಾಮದ 65 ವರ್ಷದ ಕೊರೊನಾ ಸೋಂಕಿತ ಮೃತಪಟ್ಟಿದ್ದು, ಜಿಲ್ಲೆಯಲ್ಲಿ ‌ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ ಮೂರಕ್ಕೇರಿದೆ.

65-year-old Corona infected death in Hubli
ಹುಬ್ಬಳ್ಳಿಯಲ್ಲಿ 65 ವರ್ಷದ ವ್ಯಕ್ತಿ ಕೊರೊನಾಗೆ ಬಲಿ..!

ಹುಬ್ಬಳ್ಳಿ: ಮೊರಬ ಗ್ರಾಮದ 65 ವರ್ಷದ ಕೊರೊನಾ ಸೋಂಕಿತ (ಪಿ-7060) ಮೃತಪಟ್ಟಿದ್ದಾನೆ.

ಜಿಲ್ಲೆಯಲ್ಲಿ ‌ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ ಮೂರಕ್ಕೇರಿದೆ. ನಿನ್ನೆ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಸೋಂಕಿತ, ನಿನ್ನೆಯೇ ಅಸನೀಗಿದ್ದ. ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಮೊರಬ ಗ್ರಾಮದ ಹೊರವಲಯದಲ್ಲಿ ಈತನ ಅಂತ್ಯಕ್ರಿಯೆ ನಡೆಸಲಾಗಿದೆ.

ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 155ಕ್ಕೆ ಏರಿಕೆಯಾಗಿದ್ದು, 50 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದವರಿಗೆ ಕಿಮ್ಸ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ABOUT THE AUTHOR

...view details