ಹುಬ್ಬಳ್ಳಿ: ಕೇಂದ್ರ ಸರ್ಕಾರದ ಕೃಷಿ ಮಸೂದೆಗಳನ್ನು ವಿರೋಧಿಸಿ ಭಾರತ್ ಬಂದ್ ಹಿನ್ನೆಲೆಯಲ್ಲಿ ಪತ್ರ ಚಳುವಳಿ ಮೂಲಕ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ವಿನೂತನವಾಗಿ ಪ್ರತಿಭಟನೆ ನಡೆಸಿದರು.
ಪತ್ರ ಚಳುವಳಿ ಮೂಲಕ ವಿನೂತನ ಪ್ರತಿಭಟನೆ ಮಾಡಿದ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು - ಪತ್ರ ಚಳುವಳಿ ಮೂಲಕ ವಿನೂತನ ಪ್ರತಿಭಟನೆ ಮಾಡಿದ ಆಮ್ ಆದ್ಮಿ ಕಾರ್ಯಕರ್ತರು
ಕೇಂದ್ರ ಸರ್ಕಾರ ಕೃಷಿ ಮಸೂದೆ ತಿದ್ದುಪಡಿ ಮಾಡದಂತೆ ಹಾಗೂ ರೈತ ವಿರೋಧಿ ಕಾಯ್ದೆ ಹಿಂಪಡೆಯುವಂತೆ ಪತ್ರದಲ್ಲಿ ಉಲ್ಲೇಖಿಸಿ ಪತ್ರ ಚಳುವಳಿ ಮೂಲಕ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆ
ನಗರದ ಚೆನ್ನಮ್ಮ ಸರ್ಕಲ್ನಲ್ಲಿ ಪ್ರತಿಭಟನೆ ಮಾಡಿದ ಅವರು, ಕೇಂದ್ರ ಸರ್ಕಾರ ಕೃಷಿ ಮಸೂದೆ ತಿದ್ದುಪಡಿ ಮಾಡದಂತೆ ಹಾಗೂ ರೈತ ವಿರೋಧಿ ಕಾಯ್ದೆ ಹಿಂಪಡೆಯುವಂತೆ ಪತ್ರದಲ್ಲಿ ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಸಲ್ಲಿಸಿದರು.