ಹುಬ್ಬಳ್ಳಿ:ಮಂಗಳೂರು ಗೋಲಿಬಾರ್ ಪ್ರಕರಣದ ಕುರಿತು ಮ್ಯಾಜಿಸ್ಟ್ರೇಟ್ ತನಿಖೆ ನಡೆಯುತ್ತಿದ್ದು, ವರದಿಯನ್ನಾದರಿಸಿ ಸಂಘಟನೆಗಳ ಪಾತ್ರವಿದ್ದರೆ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಂಗಳೂರು ಗೋಲಿಬಾರ್ ಪ್ರಕರಣ, ತನಿಖೆ ನಂತರವೇ ಕ್ರಮ: ಬೊಮ್ಮಾಯಿ ಸ್ಪಷ್ಟನೆ - ಅಮಾನವೀಯ ಕೃತ್ಯಗಳು ಜರುಗದಂತೆ ಕಾಳಜಿ ವಹಿಸಲಾಗುವುದು
ಮಂಗಳೂರು ಗೋಲಿಬಾರ್ ಪ್ರಕರಣದ ಕುರಿತು ಮ್ಯಾಜಿಸ್ಟ್ರೇಟ್ ತನಿಖೆ ನಡೆಯುತ್ತಿದ್ದು, ವರದಿಯನ್ನಾದರಿಸಿ ಸಂಘಟನೆಗಳ ಪಾತ್ರವಿದ್ದರೆ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
![ಮಂಗಳೂರು ಗೋಲಿಬಾರ್ ಪ್ರಕರಣ, ತನಿಖೆ ನಂತರವೇ ಕ್ರಮ: ಬೊಮ್ಮಾಯಿ ಸ್ಪಷ್ಟನೆ Kn_hbl_04_basavaraj_bommai_avb_7208089](https://etvbharatimages.akamaized.net/etvbharat/prod-images/768-512-5583102-thumbnail-3x2-lek.jpg)
ಮಂಗಳೂರು ಗೋಲಿಬಾರ್ ಪ್ರಕರಣ, ತನಿಖೆ ನಂತರ ಕ್ರಮ ಜರುಗಿಸಲಾಗುವುದು: ಗೃಹ ಸಚಿವ ಬಸವರಾಜ ಬೊಮ್ಮಾಯಿ
ಮಂಗಳೂರು ಗೋಲಿಬಾರ್ ಪ್ರಕರಣ, ತನಿಖೆ ನಂತರ ಕ್ರಮ ಜರುಗಿಸಲಾಗುವುದು: ಗೃಹ ಸಚಿವ ಬಸವರಾಜ ಬೊಮ್ಮಾಯಿ
ರಾಜ್ಯದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ನೆಲೆಸುವ ಹಿನ್ನೆಲೆ ಮಂಗಳೂರಿನಲ್ಲಿ ನಳೀನಕುಮಾರ್ ಕಟೀಲ್ ನೇತೃತ್ವದಲ್ಲಿ 28 ಸಂಘಟನೆಗಳ ಸಮ್ಮುಖದಲ್ಲಿ ಸಭೆ ನಡೆಸಲಾಗಿದೆ. ಮುಂಬರುವ ದಿನಗಳಲ್ಲಿ ಈ ರೀತಿಯ ಅಮಾನವೀಯ ಕೃತ್ಯಗಳು ಜರುಗದಂತೆ ಕಾಳಜಿ ವಹಿಸಲಾಗುವುದು ಎಂದರು. ಸಚಿವ ಸಂಪುಟ ವಿಸ್ತರಣೆ ಕುರಿತು, ನಮ್ಮ ಪಕ್ಷದ ವರಿಷ್ಠರು ಹಾಗೂ ಸಿಎಂ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದರು.