ಹುಬ್ಬಳ್ಳಿ:ಲಾಕ್‌ಡೌನ್ ಉಲ್ಲಂಘಿಸಿ ರಸ್ತೆಗೆ ಇಳಿದ ಆಟೋ ಚಾಲಕರಿಗೆ ಎರಡನೇ ದಿನವೂ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.
ಮೂರನೇ ಹಂತದ ಲಾಕ್‌ಡೌನ್ ವಿಸ್ತರಣೆಯಲ್ಲಿ ಕೆಲವು ಸಡಿಲಿಕೆಗಳನ್ನು ಮಾಡಿದ್ದು, ಆಟೋ ಸಂಚಾರಕ್ಕೆ ಮಾತ್ರ ಅನುಮತಿ ನೀಡಿಲ್ಲ.
ಹುಬ್ಬಳ್ಳಿ:ಲಾಕ್‌ಡೌನ್ ಉಲ್ಲಂಘಿಸಿ ರಸ್ತೆಗೆ ಇಳಿದ ಆಟೋ ಚಾಲಕರಿಗೆ ಎರಡನೇ ದಿನವೂ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.
ಮೂರನೇ ಹಂತದ ಲಾಕ್‌ಡೌನ್ ವಿಸ್ತರಣೆಯಲ್ಲಿ ಕೆಲವು ಸಡಿಲಿಕೆಗಳನ್ನು ಮಾಡಿದ್ದು, ಆಟೋ ಸಂಚಾರಕ್ಕೆ ಮಾತ್ರ ಅನುಮತಿ ನೀಡಿಲ್ಲ.
ಆದರೂ ಕೂಡಾ ಅನಾವಶ್ಯಕವಾಗಿ ರಸ್ತೆಗೆ ಇಳಿಯುವ ಆಟೋಗಳಿಗೆ ಕಿತ್ತೂರು ರಾಣಿ ಚೆನ್ನಮ್ಮ ವೃತ್ತ ಸೇರಿದಂತೆ ನಗರದ ವಿವಿಧೆಡೆ ಸಂಚಾರಿ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.
ಹುಬ್ಬಳ್ಳಿಯ ಪೂರ್ವ ಸಂಚಾರಿ ಪೊಲೀಸ್ ಠಾಣೆಯ ಸಿಬ್ಬಂದಿ, ಅನಾವಶ್ಯಕವಾಗಿ ರಸ್ತೆಗೆ ಇಳಿಯುವ ಆಟೋಗಳನ್ನು ಸೀಜ್ ಮಾಡುವ ಮೂಲಕ ಬಿಸಿ ಮುಟ್ಟಿಸಿದ್ದಾರೆ.