ಹುಬ್ಬಳ್ಳಿ:ಭೈರಿದೇವರಕೊಪ್ಪದಲ್ಲಿ ನಿರ್ಮಾಣಗೊಂಡಿರುವ ಏಷ್ಯಾದ ಅತಿದೊಡ್ಡ ಭಗವದ್ಗೀತಾ ಜ್ಞಾನ ಲೋಕ ಮ್ಯೂಸಿಯಂ ಅನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಭಾನುವಾರ ಲೋಕಾರ್ಪಣೆಗೊಳಿಸಿದರು. ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯ ವತಿಯಿಂದ ಭಗವದ್ಗೀತಾ ಜ್ಞಾನಲೋಕ ನಿರ್ಮಾಣವಾಗಿದೆ.
ಹುಬ್ಬಳ್ಳಿಯಲ್ಲಿ ಏಷ್ಯಾದ ಅತಿದೊಡ್ಡ ಭಗವದ್ಗೀತಾ ಜ್ಞಾನಲೋಕ ಮ್ಯೂಸಿಯಂ ಲೋಕಾರ್ಪಣೆ - ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯ ವತಿಯಿಂದ ಏಷ್ಯಾದ ಅತಿದೊಡ್ಡ ಭಗವದ್ಗೀತಾ ಜ್ಞಾನ ಲೋಕ ಮ್ಯೂಸಿಯಂ
ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯ ವತಿಯಿಂದ ಏಷ್ಯಾದ ಅತಿದೊಡ್ಡ ಭಗವದ್ಗೀತಾ ಜ್ಞಾನ ಲೋಕ ಮ್ಯೂಸಿಯಂ ನಿರ್ಮಾಣವಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಇಂದು ಲೋಕಾರ್ಪಣೆಗೊಳಿಸಿದರು.
![ಹುಬ್ಬಳ್ಳಿಯಲ್ಲಿ ಏಷ್ಯಾದ ಅತಿದೊಡ್ಡ ಭಗವದ್ಗೀತಾ ಜ್ಞಾನಲೋಕ ಮ್ಯೂಸಿಯಂ ಲೋಕಾರ್ಪಣೆ bhagavadgitha museum inaugurated by c m Basavaraj Bommai and Pralhad Joshi](https://etvbharatimages.akamaized.net/etvbharat/prod-images/768-512-15294521-thumbnail-3x2-bng.jpg)
ಏಷ್ಯಾದ ಅತಿದೊಡ್ಡ ಜ್ಞಾನಲೋಕ ಮ್ಯೂಸಿಯಂ ಲೋಕಾರ್ಪಣೆ
ಏಷ್ಯಾದ ಅತಿದೊಡ್ಡ ಜ್ಞಾನಲೋಕ ಮ್ಯೂಸಿಯಂ ಲೋಕಾರ್ಪಣೆ
ಈ ಸಂದರ್ಭದಲ್ಲಿ ಸಚಿವರಾದ ಹಾಲಪ್ಪ ಆಚಾರ, ಶಂಕರ ಪಾಟೀಲ್ ಮುನೇನಕೊಪ್ಪ, ಸಂಸದ ಬಿ.ವೈ. ರಾಘವೇಂದ್ರ, ಶಾಸಕರಾದ ಅರವಿಂದ ಬೆಲ್ಲದ, ಸೋಮಶೇಖರ ರೆಡ್ಡಿ, ಬ್ರಹ್ಮಕುಮಾರಿಸ್ ಮೌಂಟ್ ಅಬು ಎಡಿಷನಲ್ ಜನರಲ್ ಸೆಕ್ರೆಟರಿ ರಾಜಯೋಗಿ ಬೃಜ್ ಕುಮಾರ, ಬ್ರಹ್ಮಕುಮಾರಿ ಸಂತೋಷ ದಿದೀಜಿ ಸೇರಿದಂತೆ ಇತರೆ ಪ್ರಮುಖರು ಉಪಸ್ಥಿತರಿದ್ದರು.