ಹುಬ್ಬಳ್ಳಿ:ಬಾಲಕನೋರ್ವ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಆಟವಾಡುತ್ತಿದ್ದ 5 ವರ್ಷದ ಬಾಲಕಿಗೆ 15 ವರ್ಷದ ಬಾಲಕ ಚಾಕೊಲೇಟ್ ಆಸೆ ತೋರಿಸಿ ಕರೆದುಕೊಂಡು ಹೋಗಿ ದುಷ್ಕೃತ್ಯ ಎಸಗಿದ್ದಾನೆ. ಈ ಬಗ್ಗೆ ಬಾಲಕಿಯ ತಾಯಿ ಬೆಂಡಿಗೇರಿ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದಾರೆ. ಈ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಇಬ್ಬರನ್ನೂ ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದಾರೆ.
ಹುಬ್ಬಳ್ಳಿಯಲ್ಲಿ 5ರ ಬಾಲೆಯ ಮೇಲೆ 15 ವರ್ಷದ ಬಾಲಕನಿಂದ ಅತ್ಯಾಚಾರ - ಹುಬ್ಬಳ್ಳಿ ಅತ್ಯಾಚಾರ ಪ್ರಕರಣ
ಹುಬ್ಬಳ್ಳಿಯಲ್ಲಿ ಮಠವೊಂದರ ಬಳಿ ಆಟವಾಡುತ್ತಿದ್ದ ಬಾಲಕಿಯನ್ನು ಬಾಲಕನೋರ್ವ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ.
ಹುಬ್ಬಳ್ಳಿಯಲ್ಲಿ 5 ಬಾಲೆಯ ಮೇಲೆ 15 ವರ್ಷದ ಬಾಲಕಿನಿಂದ ಅತ್ಯಾಚಾರ