ಹುಬ್ಬಳ್ಳಿ: ಲಾರಿಗೆ ಸಾರಿಗೆ ಸಂಸ್ಥೆಯ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ 8 ಜನರಿಗೆ ಗಂಭೀರ ಗಾಯವಾದ ಘಟನೆ ಜಿಲ್ಲೆಯ ಕಣವಿ ಹೊನ್ನಾಪುರ ಗ್ರಾಮದ ಬಳಿ ನಡೆದಿದೆ.
ಲಾರಿಗೆ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ : 8 ಜನರಿಗೆ ಗಂಭೀರ ಗಾಯ - ಹುಬ್ಬಳ್ಳಿಯಲ್ಲಿ ಲಾರಿಗೆ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ
ಲಾರಿಗೆ ಸಾರಿಗೆ ಸಂಸ್ಥೆಯ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ 8 ಜನರಿಗೆ ಗಂಭೀರ ಗಾಯವಾದ ಘಟನೆ ಜಿಲ್ಲೆಯ ಕಣವಿ ಹೊನ್ನಾಪುರ ಗ್ರಾಮದ ಬಳಿ ನಡೆದಿದೆ.
ಲಾರಿಗೆ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ : 8 ಜನರಿಗೆ ಗಂಭೀರ ಗಾಯ
ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ದುಮ್ಮವಾಡದಿಂದ ಹುಬ್ಬಳ್ಳಿಗೆ ಬರುತ್ತಿದ್ದ ಬಸ್ ಇದಾಗಿದ್ದು, ರಸ್ತೆ ಬದಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.ಈ ಕುರಿತು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..