ಕರ್ನಾಟಕ

karnataka

ETV Bharat / city

'ಹುಟ್ಟಿದರೇ ಕನ್ನಡ ನಾಡಲ್ ಹುಟ್ಟಬೇಕು' ಗೀತೆ ಹಾಡಿದ ಪ್ರಹ್ಲಾದ್​​ ಜೋಶಿ! - ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಅಂತಾರಾಷ್ಟ್ರೀಯ ಗಾಳಿ‌ಪಟ ಉತ್ಸವದಲ್ಲಿ ಹಮ್ಮಿಕೊಂಡಿದ್ದ ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ 'ಹುಟ್ಟಿದರೇ ಕನ್ನಡ ನಾಡಲ್​ ಹುಟ್ಟಬೇಕು' ಹಾಡು ಹಾಡಿ ನೆರೆದಿದ್ದ ಪ್ರೇಕ್ಷಕರನ್ನು ರಂಜಿಸಿದರು.

KN_HBL_01_Song_Hadida_Pralhada_Joshi_Av_KA10025
'ಹುಟ್ಟಿದರೇ ಕನ್ನಡ ನಾಡಿನಲ್ಲಿ ಹುಟ್ಟಬೇಕು' ಪ್ರಲ್ಹಾದ ಜೋಶಿ ಹಾಡು ಕೇಳಿ ಪ್ರೇಕ್ಷಕರು ಪುಲ್ ಫೀದಾ !

By

Published : Jan 21, 2020, 9:15 AM IST

Updated : Jan 21, 2020, 3:25 PM IST

ಹುಬ್ಬಳ್ಳಿ:ಅಂತಾರಾಷ್ಟ್ರೀಯ ಗಾಳಿ‌ಪಟ ಉತ್ಸವದಲ್ಲಿ ಹಮ್ಮಿಕೊಂಡಿದ್ದ ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ 'ಹುಟ್ಟಿದರೇ ಕನ್ನಡ ನಾಡಲ್​ ಹುಟ್ಟಬೇಕು' ಹಾಡು ಹಾಡಿ ನೆರೆದಿದ್ದ ಪ್ರೇಕ್ಷಕರನ್ನು ರಂಜಿಸಿದರು.

'ಹುಟ್ಟಿದರೇ ಕನ್ನಡ ನಾಡಲ್ ಹುಟ್ಟಬೇಕು' ಪ್ರಹ್ಲಾದ್​ ಜೋಶಿ ಹಾಡು ಕೇಳಿ ಪ್ರೇಕ್ಷಕರು ಫಿದಾ

ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಹಾಗೂ ಕ್ಷಮತಾ ಸಂಸ್ಥೆ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಎರಡು ದಿನಗಳ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವದಲ್ಲಿ ಮೊದಲ ದಿನ ಖ್ಯಾತ ಗಾಯಕ ವಿಜಯ ಪ್ರಕಾಶ್, ಅರ್ಚನಾ ಉಡುಪಾ ಹಾಗೂ ಅವರ ತಂಡದಿಂದ ಸಂಗೀತ ಸಂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಡಾ. ರಾಜ್​​ಕುಮಾರ್​​ ಅಭಿನಯದ ಆಕಸ್ಮಿಕ ಸಿನಿಮಾದ ಹುಟ್ಟಿದರೇ ಕನ್ನಡ ನಾಡಲ್​​ ಹುಟ್ಟಬೇಕು ಹಾಡನ್ನು ಹಾಡುವ ಮೂಲಕ‌ ನೆರೆದಿದ್ದ ಪ್ರೇಕ್ಷಕರ ಗಮನ ಸೆಳೆದರು.

Last Updated : Jan 21, 2020, 3:25 PM IST

ABOUT THE AUTHOR

...view details