ಹುಬ್ಬಳ್ಳಿ:ಐಟಿ ದಾಳಿ ಹಾಗೂ ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಪಿಎ ರಮೇಶ್ ಆತ್ಮಹತ್ಯೆ ಖಂಡಿಸಿ ಅಂಬೇಡ್ಕರ್ ವೃತ್ತದ ಬಳಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕೈ ನಾಯಕರ ಮೇಲಷ್ಟೇ ಐಟಿ ದಾಳಿ ಖಂಡಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ - Ramesh commit suicide
ಐಟಿ ದಾಳಿ ಹಾಗೂ ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಪಿಎ ರಮೇಶ್ ಆತ್ಮಹತ್ಯೆ ಖಂಡಿಸಿ ಅಂಬೇಡ್ಕರ್ ವೃತ್ತದ ಬಳಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
congress-protest-against-it
ಬಿಜೆಪಿ ಸರ್ಕಾರ ಐಟಿ ಅಧಿಕಾರಿಗಳಿಗೆ ಒತ್ತಡ ಹಾಕುವ ಮೂಲಕ ಐಟಿ ದಾಳಿ ನಡೆಸುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಐಟಿ ಅಧಿಕಾರಿಗಳು ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಂಬೇಡ್ಕರ್ ವೃತ್ತದಿಂದ ತಹಶೀಲ್ದಾರ್ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದರು.