ಧಾರವಾಡ:ಜಿಲ್ಲೆಯಲ್ಲಿಂದು ಒಂದೇ ದಿನ 45 ಮಂದಿಗೆ ಕೊರೊನಾ ಸೋಂಕು ತಗುಲಿದೆ.
ಧಾರವಾಡ ಜಿಲ್ಲೆಯಲ್ಲಿಂದು ಒಂದೇ ದಿನ 45 ಮಂದಿಗೆ ಪಾಸಿಟಿವ್ - dharwad news
ಸೋಂಕಿತರಿಗೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೊರೊನಾಗೆ ಈವರೆಗೆ 12 ಜನ ಮೃತಪಟ್ಟಿದ್ದಾರೆ..
ಧಾರವಾಡ ಜಿಲ್ಲೆಯಲ್ಲಿಂದು ಒಂದೇ ದಿನ 45 ಮಂದಿಗೆ ಕೊರೊನಾ ಪಾಸಿಟಿವ್
ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 555ಕ್ಕೆ ಏರಿಕೆಯಾಗಿದೆ. ಅಲ್ಲದೆ, ಇಂದು 22 ಮಂದಿ ಸಂಪೂರ್ಣ ಗುಣಮುರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಸದ್ಯ, 312 ಸಕ್ರಿಯ ಪ್ರಕರಣಗಳಿವೆ. ಸೋಂಕಿತರಿಗೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೊರೊನಾಗೆ ಈವರೆಗೆ 12 ಜನ ಮೃತಪಟ್ಟಿದ್ದಾರೆ.