ಧಾರವಾಡ: ಜಿ.ಪಂ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ನ. 18ಕ್ಕೆ ಮುಂದೂಡಿದೆ.
ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ನ.18ಕ್ಕೆ ಮುಂದೂಡಿಕೆ - ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ
ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನು ಅರ್ಜಿಯನ್ನು ನ.18ಕ್ಕೆ ಧಾರವಾಡ 3ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಮುಂದೂಡಿದೆ.
ವಿನಯ್ ಕುಲಕರ್ಣಿ
ಧಾರವಾಡದ 3ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದಲ್ಲಿಂದು ನಡೆದ ವಿಚಾರಣೆಯಲ್ಲಿ ನ್ಯಾಯಾಲಯ ಅರ್ಜಿ ವಿಚಾರಣೆಯನ್ನು ನ.18ಕ್ಕೆ ಮುಂದೂಡಿತು. ಕಳೆದ ಸೋಮವಾರ ಸಂಜೆ ವಿನಯ್ ಪರ ವಕೀಲರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.