ಕರ್ನಾಟಕ

karnataka

ETV Bharat / city

ಹುಬ್ಬಳ್ಳಿಯ ಅಕ್ಷಯ ಪಾರ್ಕ್ ಅಪಾರ್ಟ್ಮೆಂಟ್‌ನಲ್ಲಿ ಬಿರುಕು : ಗಾಬರಿಗೊಂಡ ಜನತೆ - Cracks at Akshaya Park Apartment in Hubli

ಹುಬ್ಬಳ್ಳಿಯ ಅಕ್ಷಯ ಪಾರ್ಕ್ ಅಪಾರ್ಟ್ಮೆಂಟ್‌ನಲ್ಲಿ ಬಿರುಕು ಕಾಣಿಸಿದೆ. 25ಕ್ಕೂ ಅಧಿಕ ವರ್ಷ ಹಳೆಯದಾಗಿರುವ ಅಪಾರ್ಟ್ಮೆಂಟ್‌ನಲ್ಲಿ ಏಕಾಏಕಿ ಬಿರುಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜನರು ಗಾಬರಿಗೊಂಡಿದ್ದಾರೆ..

Hubli Akshaya Park Apartment
ಹುಬ್ಬಳ್ಳಿಯ ಅಕ್ಷಯ ಪಾರ್ಕ್ ಅಪಾರ್ಟ್ಮೆಂಟ್ ನಲ್ಲಿ ಏಕಾಏಕಿ ಬಿರುಕು

By

Published : Jan 1, 2022, 12:21 PM IST

ಹುಬ್ಬಳ್ಳಿ :ನಗರದಅಪಾರ್ಟ್ಮೆಂಟ್‌ನ ಮನೆಯೊಂದರಲ್ಲಿ ಏಕಾಏಕಿ ಬಿರುಕು ಕಾಣಿಸಿಕೊಂಡಿದ್ದರಿಂದ ಗಾಬರಿಗೊಂಡ ನಿವಾಸಿಗಳು ಹೊರಗೆ ಓಡಿ ಬಂದಿದ್ದಾರೆ. ಗೋಕುಲ ರಸ್ತೆಯ ಅಕ್ಷಯ ಪಾರ್ಕನ್ ಅಪಾರ್ಟ್ಮೆಂಟ್‌ನಲ್ಲಿ ಈ ಘಟನೆ ನಡೆದಿದೆ.

ಹುಬ್ಬಳ್ಳಿಯ ಅಕ್ಷಯ ಪಾರ್ಕ್ ಅಪಾರ್ಟ್ಮೆಂಟ್‌ನಲ್ಲಿ ಬಿರುಕು..

ಮನೆಯಲ್ಲಿ ಬಿರುಕು ಕಾಣಿಸಿದ ಹಿನ್ನೆಲೆ ಗಾಬರಿಗೊಂಡ ನಿವಾಸಿಗಳು ಅಪಾರ್ಟ್ಮೆಂಟ್‌ನಿಂದ ಹೊರಗೆ ಓಡಿ ಬಂದು ರಸ್ತೆಯಲ್ಲಿ ನಿಂತಿದ್ದಾರೆ. 25ಕ್ಕೂ ಅಧಿಕ ವರ್ಷ ಹಳೆಯದಾಗಿರುವ ಅಪಾರ್ಟ್ಮೆಂಟ್‌ನಲ್ಲಿ ಏಕಾಏಕಿ ಬಿರುಕು ಕಾಣಿಸಿದ ಹಿನ್ನೆಲೆಯಲ್ಲಿ ಜನರು ಗಾಬರಿಗೊಂಡಿದ್ದಾರೆ.

ಇನ್ನು ಸ್ಥಳಕ್ಕೆ ಆಗಮಿಸದ ಅಪಾರ್ಟ್ಮೆಂಟ್ ಮಾಲೀಕರ ವಿರುದ್ಧ ನಿವಾಸಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ದೇಶದಲ್ಲಿ ಹೆಚ್ಚಿದ ಕೋವಿಡ್‌ ತಲ್ಲಣ: ಕಳೆದ 24 ಗಂಟೆಗಳಲ್ಲಿ 22,775 ಕೇಸ್​​, 406 ಮಂದಿ ಸೋಂಕಿಗೆ ಬಲಿ

For All Latest Updates

ABOUT THE AUTHOR

...view details