ಹುಬ್ಬಳ್ಳಿ:ಮಂಗಳವಾರ ರಾತ್ರಿಯಿಂದ ವೆಂಟಿಲೇಟರ್ಗಾಗಿ ಪರದಾಡಿದ ವ್ಯಕ್ತಿಯೊಬ್ಬ ಸರಿಯಾದ ಸಮಯಕ್ಕೆ ವೆಂಟಿಲೇಶನ್ ಸಿಗದೆ ಸಾವನ್ನಪ್ಪಿದ ಘಟನೆ ಕಿಮ್ಸ್ ಆಸ್ಪತ್ರೆ ಆವರಣದಲ್ಲಿ ನಡೆದಿದೆ.
ಧಾರವಾಡ ಮೂಲದ ವ್ಯಕ್ತಿ ವೆಂಟಿಲೇಟರ್ ಸಿಗದೆ ಸಾವನ್ನಪ್ಪಿದ್ದಾರೆ. ಮೃತನ ಪತ್ನಿ ಮಂಗಳವಾರ ರಾತ್ರಿಯೇ ತನ್ನ ಪತಿಯನ್ನು ಕಿಮ್ಸ್ಗೆ ಕರೆದುಕೊಂಡು ಬಂದಿದ್ದರು. ಈ ವೇಳೆ ವೆಂಟಿಲೇಟರ್ಗಾಗಿ ಪರದಾಡಿದ್ದು, ವೆಂಟಿಲೇಟರ್ ಸಿಕ್ಕಿರಲಿಲ್ಲ.