ಕರ್ನಾಟಕ

karnataka

ETV Bharat / city

ಧಾರವಾಡ: ಹಳ್ಳದಲ್ಲಿ ತೇಲಿ ಹೋಗುತ್ತಿದ್ದ ವ್ಯಕ್ತಿ ರಕ್ಷಿಸಿದ ಗ್ರಾಮಸ್ಥರು - ವಿಡಿಯೋ

ಹಳ್ಳದಲ್ಲಿ ತೇಲಿ ಹೋಗುತ್ತಿದ್ದ ವ್ಯಕ್ತಿಯನ್ನು ಧಾರವಾಡ ಜಿಲ್ಲೆಯ ಮೊರಬ ಗ್ರಾಮಸ್ಥರು ರಕ್ಷಿಸಿದ್ದಾರೆ.

Dharwad: Villagers rescued a man floating in a ditch
ಧಾರವಾಡ: ಹಳ್ಳದಲ್ಲಿ ತೇಲಿ ಹೋಗುತ್ತಿದ್ದ ವ್ಯಕ್ತಿಯನ್ನು ರಕ್ಷಿಸಿದ ಗ್ರಾಮಸ್ಥರು

By

Published : Aug 5, 2020, 5:18 PM IST

Updated : Aug 5, 2020, 5:43 PM IST

ಧಾರವಾಡ:ಹಳ್ಳದಲ್ಲಿ ತೇಲಿ ಹೋಗುತ್ತಿದ್ದ ವ್ಯಕ್ತಿಯನ್ನು ಜಿಲ್ಲೆಯ ನವಲಗುಂದ ತಾಲೂಕಿನ ಮೊರಬ ಗ್ರಾಮಸ್ಥರು ಪ್ರಾಣದ ಹಂಗು ತೊರೆದು ರಕ್ಷಿಸಿದ್ದಾರೆ.

ಗ್ರಾಮಸ್ಥರಿಂದ ರಕ್ಷಿಸ್ಪಲ್ಪಟ್ಟ ವ್ಯಕ್ತಿ

ನಿರಂತರ ಮಳೆಯಿಂದ ನವಲಗುಂದ ತಾಲೂಕಿನ ತುಪ್ಪರಿ ಹಳ್ಳ ತುಂಬಿ ಹರಿಯುತ್ತಿದೆ. ಮಲ್ಲಪ್ಪ ವಟ್ನಾಳ ಎಂಬಾತ ಈ ಹಳ್ಳದಲ್ಲಿ ನೀರಿನ ರಭಸಕ್ಕೆ ಸಿಲುಕಿ ತೇಲಿ ಹೋಗುತ್ತಿದ್ದ. ಇದನ್ನು ಗಮನಿಸಿದ ಮೊರಬ ಗ್ರಾಮಸ್ಥರು ಹಳ್ಳಕ್ಕೆ ಇಳಿದು ಹಗ್ಗ ಬಿಟ್ಟು ಮಲ್ಲಪ್ಪನನ್ನು ರಕ್ಷಣೆ ಮಾಡಿದ್ದಾರೆ.

ಧಾರವಾಡ: ಹಳ್ಳದಲ್ಲಿ ತೇಲಿ ಹೋಗುತ್ತಿದ್ದ ವ್ಯಕ್ತಿಯನ್ನು ರಕ್ಷಿಸಿದ ಗ್ರಾಮಸ್ಥರು
Last Updated : Aug 5, 2020, 5:43 PM IST

ABOUT THE AUTHOR

...view details