ಕರ್ನಾಟಕ

karnataka

ETV Bharat / city

ಹುಬ್ಬಳ್ಳಿಯಲ್ಲಿ ಎಚ್ಚೆತ್ತ ಖಾಕಿ : ಪಿಯು ಪರೀಕ್ಷಾ ಕೇಂದ್ರಕ್ಕೆ ಡಾಗ್, ಬಾಂಬ್ ಸ್ಕ್ವಾಡ್ ಭೇಟಿ - Dog squad and Bomb Squad checking at Hubli,

ಕೆಲವು ದಿನಗಳ ಹಿಂದೆಯಷ್ಟೇ ಬೆಂಗಳೂರಿನ ಶಾಲೆಗಳಿಗೆ ಹುಸಿ‌ ಬಾಂಬ್ ಬೆದರಿಕೆ ಕರೆ ಬಂದ ಬೆನ್ನಲ್ಲೇ ‌ಹುಬ್ಬಳ್ಳಿಯಲ್ಲಿ ಖಾಕಿಪಡೆ ಎಚ್ಚೆತ್ತುಕೊಂಡಿದೆ. ನಗರದ ಪಿಯು ಪರೀಕ್ಷಾ ಕೇಂದ್ರಕ್ಕೆ ಡಾಗ್, ಬಾಂಬ್ ಸ್ಕ್ವಾಡ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ..

dog-squad-and-bomb-squad-checking-at-hubli-for-fake-bomb-call
ಹುಬ್ಬಳ್ಳಿಯಲ್ಲಿ ಎಚ್ಚೆತ್ತ ಖಾಕಿ: ಪಿಯು ಪರೀಕ್ಷಾ ಕೇಂದ್ರಕ್ಕೆ ಡಾಗ್, ಬಾಂಬ್ ಸ್ಕ್ವಾಡ್ ಭೇಟಿ

By

Published : Apr 25, 2022, 1:12 PM IST

ಹುಬ್ಬಳ್ಳಿ: ಕೆಲವು ದಿನಗಳ ಹಿಂದೆಯಷ್ಟೇ ಬೆಂಗಳೂರಿನ ಶಾಲೆಗಳಿಗೆ ಹುಸಿ‌ ಬಾಂಬ್ ಬೆದರಿಕೆ ಕರೆ ಬಂದ ಬೆನ್ನಲ್ಲೇ ‌ಹುಬ್ಬಳ್ಳಿಯಲ್ಲಿ ಖಾಕಿಪಡೆ ಎಚ್ಚೆತ್ತುಕೊಂಡಿದೆ. ನಗರದ ಪಿಯು ಪರೀಕ್ಷಾ ಕೇಂದ್ರಕ್ಕೆ ಡಾಗ್, ಬಾಂಬ್ ಸ್ಕ್ವಾಡ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹುಬ್ಬಳ್ಳಿಯ ಪಿಯು ಪರೀಕ್ಷಾ ಕೇಂದ್ರಕ್ಕೆ ಡಾಗ್, ಬಾಂಬ್ ಸ್ಕ್ವಾಡ್ ಭೇಟಿ..

ಜಿಲ್ಲೆಯ ಮಹೇಶ ಪಿಯು ಕಾಲೇಜಿನಲ್ಲಿ ತಪಾಸಣೆ ನಡೆಸಿದ ಬಾಂಬ್ ಸ್ಕ್ವಾಡ್, ಪರೀಕ್ಷಾ ಕೇಂದ್ರದ ಸುತ್ತಮುತ್ತ ಪರಿಶೀಲನೆ ನಡೆಸಿದೆ. ಇನ್ನು ಇದೇ ಕಾಲೇಜಿನಲ್ಲಿ ಹಳೇ ಹುಬ್ಬಳ್ಳಿ ಗಲಭೆ ಕಾರಣಾದ ಅಭಿಷೇಕ ಹಿರೇಮಠ ಪರೀಕ್ಷೆ ಬರೆಯುತ್ತಿದ್ದಾನೆ.

ಮೊನ್ನೆಯಷ್ಟೇ ಅಭಿಷೇಕ ಬ್ಯುಸಿನೆಸ್ ಸ್ಟಡಿ ಪರೀಕ್ಷೆ ಬರೆದಿದ್ದ. ಇಂದು ಅರ್ಥಶಾಸ್ತ್ರ ವಿಷಯದ ಪರೀಕ್ಷೆ ಬರೆಯುತ್ತಿರುವುದಾಗಿ ಹೇಳಲಾಗಿದೆ. ಪರೀಕ್ಷೆ ಬಳಿಕ ಮತ್ತೆ ಹುಬ್ಬಳ್ಳಿ ಕಾರಾಗೃಹಕ್ಕೆ ತೆರಳಲಿದ್ದಾನೆ.

ಓದಿ :15 ಲಕ್ಷ ರೂ. ಲಂಚ ಪಡೆದ ಆರೋಪ ; ಹೆಚ್ಚುವರಿ ಎಸ್ಪಿಯಿಂದ ಗೋಕಾಕ್ ಪಿಎಸ್ಐ ತೀವ್ರ ವಿಚಾರಣೆ

For All Latest Updates

TAGGED:

ABOUT THE AUTHOR

...view details