ಕರ್ನಾಟಕ

karnataka

ETV Bharat / city

ಧಾರವಾಡದಲ್ಲಿ ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್: ಬಾಲಕಿ ವಾಸಿಸುವ ಏರಿಯಾ ಯುವಕರಿಂದಲೇ ಕೃತ್ಯ? - ಧಾರವಾಡದಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ

Gang rape in Dharwad: ಧಾರವಾಡದಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ.

ಧಾರವಾಡದಲ್ಲಿ ಗ್ಯಾಂಗ್ ರೇಪ್,Gang Rape on Minor girl in Dharawad
ಧಾರವಾಡದಲ್ಲಿ ಗ್ಯಾಂಗ್ ರೇಪ್

By

Published : Dec 26, 2021, 7:01 PM IST

ಧಾರವಾಡ: ಅಪ್ರಾಪ್ತಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಪ್ರಕರಣ ನಗರದಲ್ಲಿ ಬೆಳಕಿಗೆ ಬಂದಿದ್ದು, ಪೊಲೀಸರು ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ ಎಂದು ತಿಳಿದುಬಂದಿದೆ.

ಧಾರವಾಡದ ನಗರವೊಂದರ ಅಪ್ರಾಪ್ತಳ ಮೇಲೆ ಅದೇ ಬಡಾವಣೆಯ ಐವರು ಯುವಕರು ಅಟ್ಟಹಾಸ ಮೆರೆದಿದ್ದಾರೆ ಎನ್ನಲಾಗ್ತಿದೆ. ಕಾಲೇಜಿನ ವಿದ್ಯಾರ್ಥಿಯಾದ ಬಾಲಕಿಯನ್ನು ಹೊರವಲಯಕ್ಕೆ ಒತ್ತಾಯದಿಂದ ಕರೆದುಕೊಂಡು ಹೋದ ಯುವಕರು, ಸಾಮೂಹಿಕ ಅತ್ಯಾಚಾರ ಎಗಿರುವುದಾಗಿ ತಿಳಿದುಬಂದಿದೆ.

ಈ ಕುರಿತು ಶಹರ್​ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.

(ಇದನ್ನೂ ಓದಿ: ತಮಿಳುನಾಡುಗೆ ಮುಖಭಂಗ : ಚೊಚ್ಚಲ ವಿಜಯ ಹಜಾರೆ ಟ್ರೋಫಿ ಎತ್ತಿ ಹಿಡಿದ ಹಿಮಾಚಲಪ್ರದೇಶ)

ABOUT THE AUTHOR

...view details