ಕರ್ನಾಟಕ

karnataka

ETV Bharat / city

ಹು-ಧಾ ಪಾಲಿಕೆ ಚುನಾವಣೆ ಮುಂದೂಡಿಕೆ: ಸಾರ್ವಜನಿಕರಲ್ಲಿ ಅಸಮಾಧಾನ - hubli-dharwad muncipality election

ಹು-ಧಾ ಮಹಾನಗರ ಪಾಲಿಕೆಯ ಚುನಾವಣೆಯನ್ನು ಮತ್ತೆ 7 ತಿಂಗಳ ಕಾಲ ಹೈಕೋರ್ಟ್ ಮುಂದೂಡಿದ್ದು, ಇದರಿಂದ ನಗರದ ಅಭಿವೃದ್ದಿ ಕಾಮಗಾರಿಗಳು ಕುಂಠಿತವಾಗುತ್ತಿವೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Highcourt Postponed hubli-dharwad muncipality election
ಹು-ಧಾ ಮಹಾನಗರ ಪಾಲಿಕೆ ಚುನಾವಣೆ ಮುಂದೂಡಿಕೆ: ಸಾರ್ವಜನಿಕರಲ್ಲಿ ಅಸಮಾಧಾನ

By

Published : Dec 17, 2020, 5:55 PM IST

ಹುಬ್ಬಳ್ಳಿ:ಹು-ಧಾ ಮಹಾನಗರ ಪಾಲಿಕೆ ಚುನಾವಣೆಯನ್ನು ಮುಂದೂಡಿದ್ದಕ್ಕೆ ವಾಣಿಜ್ಯ ನಗರಿ ಜನರು ಅಸಮಾಧಾನ ವ್ಯಕ್ತಪಡಿಸಿದರೆ, ಕೋರ್ಟ್ ಮೊರೆ ಹೋಗಿದ್ದ ಮಹಾನಗರ ಪಾಲಿಕೆ ಮಾಜಿ ಸದಸ್ಯರು ಸ್ವಾಗತಿಸಿದ್ದಾರೆ.

ಹು-ಧಾ ಮಹಾನಗರ ಪಾಲಿಕೆ ಚುನಾವಣೆ ಮುಂದೂಡಿಕೆ: ಸಾರ್ವಜನಿಕರಲ್ಲಿ ಅಸಮಾಧಾನ

ಕಳೆದ 18 ತಿಂಗಳಿಂದ ಜನಪ್ರತಿನಿಧಿಗಳಿಲ್ಲದೆ, ಅಧಿಕಾರಿಗಳ ಕೈಯಲ್ಲಿರುವ ಮಹಾನಗರ ಪಾಲಿಕೆಯ ಚುನಾವಣೆಯನ್ನು ಮತ್ತೆ 7 ತಿಂಗಳ ಕಾಲ ಹೈಕೋರ್ಟ್ ಮುಂದೂಡಿದೆ.‌ ಇದರಿಂದ ನಗರದ ಅಭಿವೃದ್ದಿ ಕಾಮಗಾರಿಗಳು ಕುಂಠಿತವಾಗುತ್ತಿವೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಓದಿ:ಬಹುಮತ ಇರುವ ಕಾರಣ ಸಭಾಪತಿ ಸ್ಥಾನ ಬಿಜೆಪಿಗೆ ಸಿಗಬೇಕು: ಡಿಸಿಎಂ ಅಶ್ವತ್ಥ ನಾರಾಯಣ

ಆದರೆ ಮೀಸಲಾತಿ ಪ್ರಶ್ನಿಸಿ ಕೋರ್ಟ್​ ಮೊರೆ ಹೋಗಿದ್ದ ಪಾಲಿಕೆ ಮಾಜಿ ಸದಸ್ಯರು, ಮೀಸಲಾತಿ ಹಾಗೂ ವಾರ್ಡ್ ವಿಂಗಡಣೆ ಮಾಡಲು ಆದೇಶ ನೀಡಿರುವುದನ್ನು ಸ್ವಾಗತಿಸಿದ್ದಾರೆ.

ABOUT THE AUTHOR

...view details