ಹುಬ್ಬಳ್ಳಿ: ಹುಬ್ಬಳ್ಳಿಯ ಚನ್ನಮ್ಮ ವೃತ್ತದಲ್ಲಿ ಆಟೋ ಚಾಲಕರು ದಿ.ಪುನೀತ್ ರಾಜ್ಕುಮಾರ್ ಭಾವಚಿತ್ರವನ್ನಿಟ್ಟು ಹಾಲು-ತುಪ್ಪ ವಿಧಿವಿಧಾನ ಕಾರ್ಯವನ್ನು ನೆರವೇರಿಸುವ ಮೂಲಕ ಅವರ ಆತ್ಮಕ್ಕೆ ಶಾಂತಿ ಕೋರಿದರು. ಇದೇ ವೇಳೆ 'ಮತ್ತೆ ಹುಟ್ಟಿ ಬನ್ನಿ ಅಪ್ಪು' ಎಂದು ಜೈಕಾರ ಕೂಗಿದರು.
ದಿ.ಪುನೀತ್ ರಾಜ್ಕುಮಾರ್ಗೆ ಹಾಲು, ತುಪ್ಪ ಕಾರ್ಯ ನೆರವೇರಿಸಿದ ಆಟೋ ಚಾಲಕರು