ಹುಬ್ಬಳ್ಳಿ:ಹುಬ್ಬಳ್ಳಿ ಮತ್ತು ಮುಂಬೈ ನಡುವೆ ಏರ್ ಇಂಡಿಯಾ ವಿಮಾನ ಸೇವೆಯನ್ನು ಫೆಬ್ರವರಿ 16ರಂದು ಪ್ರಾರಂಭಿಸಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಫೆ. 16ರಿಂದ ಹುಬ್ಬಳ್ಳಿ-ಮುಂಬೈ ಏರ್ ಇಂಡಿಯಾ ವಿಮಾನ ಸೇವೆ ಪ್ರಾರಂಭ - ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಮುಂಬೈ-ಹುಬ್ಬಳ್ಳಿ ವಿಮಾನ ಸೇವೆಯನ್ನು ಮಂಗಳವಾರ, ಶುಕ್ರವಾರ ಮತ್ತು ಶನಿವಾರದಂದು ಒದಗಿಸಲಾಗುವುದು ಎಂದು ಇತ್ತೀಚಿನ ಟ್ವೀಟ್‌ನಲ್ಲಿ ಕೇಂದ್ರ ಸಚಿವ ಜೋಶಿ ತಿಳಿಸಿದ್ದರು. ಹೊಸ ಸೇವೆಯು ಮುಂಬೈ ಮತ್ತು ಹುಬ್ಬಳ್ಳಿ ನಡುವಿನ ಪ್ರಯಾಣವನ್ನು ಎರಡೂ ನಗರಗಳ ನಾಗರಿಕರಿಗೆ ಸುಲಭವಾಗಿಸುತ್ತದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಹುಬ್ಬಳ್ಳಿ-ಮುಂಬೈ ಏರ್ ಇಂಡಿಯಾ ವಿಮಾನ ಸೇವೆ ಪ್ರಾರಂಭ
ಓದಿ: ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಅತ್ಯುತ್ತಮ ವಿಮಾನ ನಿಲ್ದಾಣ ಪ್ರಶಸ್ತಿಯ ಹಿರಿಮೆ