ಹುಬ್ಬಳ್ಳಿ : ತಾಲೂಕಿನ ಕುಂದಗೋಳ ಪಟ್ಟಣದಲ್ಲಿ ಶಾಸಕಿ ಕುಸುಮಾವತಿ ಶಿವಳ್ಳಿಯವರ ಜನ ಸಂಪರ್ಕ ಕಚೇರಿಯನ್ನು ವಿಮಲ ರೇಣುಕಾಚಾರ್ಯ ಶಿವಾಚಾರ್ಯ ಮಹಾಸ್ವಾಮಿಗಳು ಉದ್ಘಾಟನೆ ಮಾಡಿದರು.
ಶಾಸಕಿ ಕುಸುಮಾವತಿ ಶಿವಳ್ಳಿಯವರ ಜನ ಸಂಪರ್ಕ ಕಚೇರಿ ಉದ್ಘಾಟನೆ
ಹುಬ್ಬಳ್ಳಿ : ತಾಲೂಕಿನ ಕುಂದಗೋಳ ಪಟ್ಟಣದಲ್ಲಿ ಶಾಸಕಿ ಕುಸುಮಾವತಿ ಶಿವಳ್ಳಿಯವರ ಜನ ಸಂಪರ್ಕ ಕಚೇರಿಯನ್ನು ವಿಮಲ ರೇಣುಕಾಚಾರ್ಯ ಶಿವಾಚಾರ್ಯ ಮಹಾಸ್ವಾಮಿಗಳು ಉದ್ಘಾಟನೆ ಮಾಡಿದರು.
ಕ್ಷೇತ್ರದ ಜನರ ಸಮಸ್ಯೆಗೆ ಸ್ಪಂದಿಸಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಈ ಕಚೇರಿಯನ್ನು ತೆರೆಯಲಾಗಿದೆ ಎಂದು ಶಾಸಕಿ ಕುಸುಮಾವತಿ ಶಿವಳ್ಳಿ ತಿಳಿಸಿದರು.