ಹುಬ್ಬಳ್ಳಿ:ಚಲಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಸಂಪೂರ್ಣ ಲಾರಿ ಹೊತ್ತಿ ಉರಿದ ಘಟನೆ ತಾಲೂಕಿನ ಬೆಳವಟಗಿ ಕ್ರಾಸ್ ಬಳಿ ನಿನ್ನೆ(ಸೋಮವಾರ) ಸಂಜೆ ನಡೆದಿದೆ.
ಆಕಸ್ಮಿಕ ಬೆಂಕಿ: ಹುಬ್ಬಳ್ಳಿಯಲ್ಲಿ ನಡು ರಸ್ತೆಯಲ್ಲೇ ಹೊತ್ತಿ ಉರಿದ ಮೆಕ್ಕೆಜೋಳ ತುಂಬಿದ ಲಾರಿ - VIDEO - hubli Lorry Fire Accident
ಚಲಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಸಂಪೂರ್ಣ ಲಾರಿ ಹೊತ್ತಿ ಉರಿದಿದೆ. ಹುಬ್ಬಳ್ಳಿಯ ಬೆಳವಟಗಿ ಕ್ರಾಸ್ ಬಳಿ ಈ ಘಟನೆ ನಡೆದಿದೆ.
ನಡು ರಸ್ತೆಯಲ್ಲೇ ಹೊತ್ತಿ ಉರಿದ ಮೆಕ್ಕೆಜೋಳ ತುಂಬಿದ ಲಾರಿ
ವಿಜಯಪುರ - ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೆಕ್ಕೆಜೋಳ ಹೊತ್ತೊಯ್ಯುತ್ತಿದ್ದ ಲಾರಿಯಲ್ಲಿ ಬೆಂಕಿ ಹೊತ್ತಿಕೊಂಡಿದೆ. ಮಾಹಿತಿ ತಿಳಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸಿದ್ದಾರೆ. ಘಟನಾ ಸ್ಥಳಕ್ಕೆ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ:ಬೆಂಗಳೂರು ಸಿಲಿಂಡರ್ ಸ್ಫೋಟ ಪ್ರಕರಣ: ಸಮಯ ಪ್ರಜ್ಞೆಯಿಂದ ಬದುಕುಳಿದ ಕುಟುಂಬ
Last Updated : Jan 4, 2022, 1:48 PM IST