ಹುಬ್ಬಳ್ಳಿ:ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಅದರಗುಂಚಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಶಂಭುಲಿಂಗ ಕಮಡೊಳ್ಳಿ(35) ಕೊಲೆಯಾದ ವ್ಯಕ್ತಿ.
ಹುಬ್ಬಳ್ಳಿಯಲ್ಲಿ ಮಾರಕಾಸ್ತ್ರದಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ - ಹುಬ್ಬಳ್ಳಿ ವ್ಯಕ್ತಿ ಕೊಲೆ ಪ್ರಕರಣ
ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಅದರಗುಂಚಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಮಾರಕಾಸ್ತ್ರದಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ
ಕಳೆದ ಒಂದು ವರ್ಷದ ಹಿಂದೆಯಷ್ಟೇ ಮದುವೆಯಾಗಿದ್ದ ಈತನನ್ನು ದುಷ್ಕರ್ಮಿಗಳು ಹತ್ಯೆಗೈದು ಪರಾರಿಯಾಗಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ:ದೆಹಲಿ ಬೆಂಕಿ ಅವಘಡ ಪ್ರಕರಣ: ಕಟ್ಟಡಕ್ಕೆ ಅಗ್ನಿಶಾಮಕ ಎನ್ಒಸಿ ಪಡೆಯದ ಮಾಲೀಕ ಪರಾರಿ, ಇಬ್ಬರ ಬಂಧನ!