ಹುಬ್ಬಳ್ಳಿ: ಕೋವಿಡ್ ಸೆಂಟರ್‌ನಲ್ಲಿಯೇ ಮೊಬೈಲ್ ಕಳ್ಳತನ ಮಾಡಿರುವ ಘಟನೆ ಕಿಮ್ಸ್ ಆಸ್ಪತ್ರೆಯ ಕೋವಿಡ್ ಕೇರ್ ಸೆಂಟರ್ನಲ್ಲಿ ನಡೆದಿದೆ.
ಕೋವಿಡ್ ಸೆಂಟರ್ಗೆ ಅಟೆಂಡರ್ ಸೋಗಿನಲ್ಲಿ ಬಂದು ಮೊಬೈಲ್ ಕಳ್ಳತನ: ಸಿಸಿಟಿವಿಯಲ್ಲಿ ದೃಶ್ಯ ಸೆರೆ - ವಿದ್ಯಾನಗರ ಪೊಲೀಸ್ ಠಾಣೆ
ಅಟೆಂಡರ್ ಸೋಗಿನಲ್ಲಿ ಕಿಮ್ಸ್ ಆಸ್ಪತ್ರೆಯ ಕೋವಿಡ್ ಸೆಂಟರ್ಗೆ ಬಂದ ಚಾಲಾಕಿ ಕಳ್ಳನೊಬ್ಬ, ಸಿಬ್ಬಂದಿಯೊಬ್ಬರ ಐವತ್ತು ಸಾವಿರ ರೂ. ಮೌಲ್ಯದ ಮೊಬೈಲ್ ಕದ್ದು ಪರಾರಿಯಾಗಿದ್ದಾನೆ.
ಕೋವಿಡ್ ಸೆಂಟರ್ಗೆ ಅಟೆಂಡರ್ ಸೋಗಿನಲ್ಲಿ ಬಂದು ಮೊಬೈಲ್ ಕಳ್ಳತನ
ಅಟೆಂಡರ್ ಸೋಗಿನಲ್ಲಿ ಕಿಮ್ಸ್ ಆಸ್ಪತ್ರೆಯ ಕೋವಿಡ್ ಕೇರ್ ಸೆಂಟರ್ಗೆ ಬಂದ ಚಾಲಾಕಿ ಕಳ್ಳ, ಸಿಬ್ಬಂದಿಯೊಬ್ಬರ ಐವತ್ತು ಸಾವಿರ ರೂ. ಮೌಲ್ಯದ ಮೊಬೈಲ್ ಕದ್ದು ಪರಾರಿಯಾಗಿದ್ದಾನೆ. ಖದೀಮನ ಸಂಪೂರ್ಣ ಚಲನವಲನ ಆಸ್ಪತ್ರೆಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಕುರಿತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಓದಿ:ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ವೆಂಟಿಲೇಟರ್ ಸಿಗದೆ ವೃದ್ಧೆ ಸಾವು ಆರೋಪ
Last Updated : May 20, 2021, 12:05 PM IST