ಕರ್ನಾಟಕ

karnataka

ETV Bharat / city

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ: ಬೂಟ್ ಪಾಲಿಶ್ ಮಾಡೋ ಮೂಲಕ ಪ್ರತಿಭಟನೆ - hubli protest news

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಧಾರವಾಡ ಜಿಲ್ಲಾ ಎಸ್.ಸಿ, ಎಸ್.ಟಿ ಪೌರಕಾರ್ಮಿಕರ - ನೌಕರರ ಸಂಘಟನೆಯಿಂದ ಬೂಟ್ ಪಾಲಿಶ್ ಮಾಡುವ ಮೂಲಕ ಮಹಾನಗರ ಪಾಲಿಕೆ ವಿರುದ್ಧ ವಿನೂತನವಾಗಿ ಪ್ರತಿಭಟನೆ ನಡೆಸಿದರು.

hubli
ಬೂಟ್ ಪಾಲಿಶ್ ಮಾಡುವ ಮೂಲಕ ಪ್ರತಿಭಟನೆ

By

Published : Oct 8, 2020, 5:33 PM IST

ಹುಬ್ಬಳ್ಳಿ: ನೇರ ನೇಮಕಾತಿ, ನೇರ ವೇತನ ಪಾವತಿ ಹಾಗೂ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಧಾರವಾಡ ಜಿಲ್ಲಾ ಎಸ್.ಸಿ, ಎಸ್.ಟಿ ಪೌರಕಾರ್ಮಿಕರ - ನೌಕರರ ಸಂಘಟನೆಯ ವತಿಯಿಂದ ಬೂಟ್ ಪಾಲಿಶ್ ಮಾಡುವ ಮೂಲಕ ಮಹಾನಗರ ಪಾಲಿಕೆ ವಿರುದ್ಧ ಪ್ರತಿಭಟನೆ ನಡೆಸಿದರು.

ಎಸ್.ಸಿ, ಎಸ್.ಟಿ ಪೌರಕಾರ್ಮಿಕರ-ನೌಕರರ ಸಂಘಟನೆಯ ವತಿಯಿಂದ ಬೂಟ್ ಪಾಲಿಶ್ ಮಾಡುವ ಮೂಲ ಪ್ರತಿಭಟನೆ ನಡೆಸಲಾಯಿತು.

ಸುಮಾರು ವರ್ಷಗಳಿಂದ ಬೇಡಿಕೆ ಈಡೇರಿಸುವಂತೆ ಮನವಿ ಮಾಡಿದರು ಕೂಡ ಹು - ಧಾ ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ಸರ್ಕಾರ ಯಾವುದೇ ಸೂಕ್ತ ಕ್ರಮಗಳನ್ನು ಜಾರಿಗೊಳಿಸುತ್ತಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಅಲ್ಲದೇ ಪೌರಕಾರ್ಮಿಕರು ಸಾಕಷ್ಟು ಸಂಕಷ್ಟಕ್ಕೆ ಸಿಲುಕಿದ್ದು, ಕೂಡಲೇ ಧಾರವಾಡ ಜಿಲ್ಲಾ ಎಸ್.ಸಿ, ಎಸ್.ಟಿ ಪೌರಕಾರ್ಮಿಕರ - ನೌಕರರ ಬೇಡಿಕೆ ಈಡೇರಿಸಬೇಕು ಎಂದು ಘೋಷಣೆ ಕೂಗಿ ಬೂಟ್ ಪಾಲಿಶ್ ಮಾಡಿ ಸರ್ಕಾರ ಮತ್ತು ಮಹಾನಗರ ಪಾಲಿಕೆ ವಿರುದ್ಧ ಘೋಷಣೆ ಕೂಗಿದರು.

ABOUT THE AUTHOR

...view details