ಹುಬ್ಬಳ್ಳಿ:ವಾಣಿಜ್ಯ ನಗರಿಯಲ್ಲಿ ಸುರಿದ ಭಾರೀ ಮಳೆಯಿಂದ ಗೋಪನಕೊಪ್ಪದ ಸಿದ್ದರಾಮನಗರದ ಹಲವು ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ.
ಭಾರೀ ಮಳೆಗೆ ಮನೆಗಳಿಗೆ ನುಗ್ಗಿದ ನೀರು: ಹೊರಹಾಕಲು ಹರಸಾಹಸ - Hubli rain news
ವಾಣಿಜ್ಯ ನಗರಿಯಲ್ಲಿ ಸುಮಾರು ಮೂರು ಗಂಟೆಗೂ ಅಧಿಕ ಕಾಲ ಸುರಿದ ಮಳೆಯಿಂದಾಗಿ ಹಲವು ಮನೆಗಳಿಗೆ ನೀರು ನುಗ್ಗಿದ್ದು, ಹೊರಹಾಕಲು ಹರಸಾಹಸ ಪಡುವಂತಾಯಿತು.
ಬಾರಿ ಮಳೆಗೆ ಮನೆಗಳಿಗೆ ನುಗ್ಗಿದ ನೀರು: ನೀರು ಹೊರಹಾಕಲು ಹರಸಾಹಸ
ಸುಮಾರು ಮೂರು ಗಂಟೆಗೂ ಅಧಿಕ ಕಾಲ ಸುರಿದ ಮಳೆಯಿಂದಾಗಿ, ಹಲವು ಮನೆಗಳಿಗೆ ನೀರು ನುಗ್ಗಿದ್ದು, ಅದನ್ನ ಹೊರಹಾಕಲು ಹರಸಾಹಸ ಪಡುವಂತಾಯಿತು.
ಈ ಹಿಂದೆ ಅವೈಜ್ಞಾನಿಕವಾಗಿ ರಸ್ತೆ ಕಾಮಗಾರಿ ಮಾಡಿರುವುದೇ ಮನೆಗಳಿಗೆ ನೀರು ನುಗ್ಗಲು ಪ್ರಮುಖ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.