ಧಾರವಾಡ: ಜಿಲ್ಲೆಯಲ್ಲಿ ಮಳೆಹಾನಿಗೆ ಒಳಗಾದ ಪ್ರದೇಶಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಭೇಟಿ ನೀಡಿ ಸಂತ್ರಸ್ಥರಿಗೆ ಮೂಲಭೂತ ಸಾಮಗ್ರಿಗಳನ್ನು ವಿತರಿಸಿದರು.
ಮಳೆಹಾನಿ ಪ್ರದೇಶಕ್ಕೆ ಸಂಸದೆ ಕರಂದ್ಲಾಜೆ ಭೇಟಿ: ಅಗತ್ಯ ಸಾಮಗ್ರಿಗಳ ವಿತರಣೆ - ಮಳೆಹಾನಿಗೆ ಒಳಗಾದ ಪ್ರದೇಶ
ಧಾರವಾಡ ಜಿಲ್ಲೆಯಲ್ಲಿ ಮಳೆಹಾನಿಗೆ ಒಳಗಾದ ಪ್ರದೇಶಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಭೇಟಿ ನೀಡಿ ಸಂತ್ರಸ್ಥರಿಗೆ ಮೂಲಭೂತ ಸಾಮಗ್ರಿಗಳನ್ನು ವಿತರಿಸಿದರು.
ಮಳೆಹಾನಿ ಪ್ರದೇಶಕ್ಕೆ ಸಂಸದೆ ಕರಂದ್ಲಾಜೆ ಭೇಟಿ
ಜಿಲ್ಲೆಯ ಹನುಮನಾಳ ಗ್ರಾಮದಲ್ಲಿ ಬಿದ್ದ ಮನೆಗಳಿಗೆ ಭೇಟಿ ನೀಡಿ, ನಿರಾಶ್ರಿತರಿಗೆ ಮೂಲಭೂತ ವಸ್ತುಗಳನ್ನು ವಿತರಿಸಿದರು. ಮತ್ತು ಗ್ರಾಮದ ಸೇತುವೆ ಮತ್ತು ದೇವಾಲಯಗಳಿಗೆ ಭೇಟಿ ನೀಡಿ ಸುರಕ್ಷತೆಯನ್ನು ಪರೀಕ್ಷಿಸಿದರು. ಈ ವೇಳೆ ಕೇಂದ್ರ ಸರ್ಕಾರ ನಿಮ್ಮ ಜೊತೆ ಇದೆ ಎಂದು ಸಂತ್ರಸ್ತರಿಗೆ ಧೈರ್ಯ ತುಂಬುವ ಕೆಲಸ ಮಾಡಿದರು. ಈ ಸಂದರ್ಭದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಮದ ಗುರು ಹಿರಿಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.