ಕರ್ನಾಟಕ

karnataka

By

Published : Aug 29, 2020, 7:50 PM IST

ETV Bharat / city

ಟಿಂಪೋ-ಕಾರು ಮುಖಾಮುಖಿ: ಮೂವರಿಗೆ ಗಂಭೀರ ಗಾಯ

ಕಾರು ಹಾಗೂ ಟೆಂಪೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂರು ಜನ ಗಂಭೀರ ಗಾಯಗೊಂಡ ಘಟನೆ ಧಾರವಾಡ ತಾಲೂಕಿನಲ್ಲಿ ಜರುಗಿದೆ.

tempo car accident in Dharwad
ಕಾರು ಅಪಘಾತ

ಧಾರವಾಡ: ಕಾರು ಹಾಗೂ ಟೆಂಪೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಸಲಕಿನಕೊಪ್ಪ ಗ್ರಾಮದ ಬಳಿ ಸಂಭವಿಸಿದೆ.

ಟಿಂಪೋ ಕಾರು ಮುಖಾಮುಖಿ ಡಿಕ್ಕಿ

ದಾಂಡೇಲಿಯಿಂದ ಧಾರವಾಡ ಕಡೆ ಬರುತ್ತಿದ್ದ ಕಾರಿಗೆ ಕ್ಯಾಂಟರ್ ವಾಹನ ಡಿಕ್ಕಿ ಹೊಡೆದಿದೆ. ಗಾಯಾಳುಗಳನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ABOUT THE AUTHOR

...view details