ಧಾರವಾಡ: ದಿನದಿಂದ ದಿನಕ್ಕೆ ಲೋಕಸಭಾ ಚುನಾವಣಾ ಕಣ ರಂಗೇರುತ್ತಿದ್ದು, ಇಂದು ಧಾರವಾಡದಲ್ಲಿ ಮೂರು ನಾಮಪತ್ರಗಳು ಸಲ್ಲಿಕೆಯಾದವು.
ರಂಗೇರುತ್ತಿದೆ ಚುನಾವಣಾ ಅಖಾಡ... ಧಾರವಾಡದಲ್ಲಿಂದು ಮೂರು ನಾಮಪತ್ರ ಸಲ್ಲಿಕೆ - undefined
ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಇಂದು ಮೂರು ಜನ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಧಾರವಾಡದಲ್ಲಿಂದು ನಾಮಪತ್ರ ಸಲ್ಲಿಕೆ
ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಇಂದು ಎಸ್ಯುಸಿಐ ಕಮ್ಯೂನಿಸ್ಟ್ ಪಕ್ಷದ ಅಭ್ಯರ್ಥಿಯಾಗಿ ಗಂಗಾಧರ ಬಡಿಗೇರ, ಪಕ್ಷೇತರರಾಗಿ ರಾಜು ನಾಯಕವಾಡಿ ಹಾಗೂ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ಸಂತೋಷ್ ನಂದೂರ ನಾಮಪತ್ರಗಳನ್ನು ಜಿಲ್ಲಾ ಚುನಾವಣಾಧಿಕಾರಿ ದೀಪಾ ಚೋಳನ್ ಅವರಿಗೆ ಸಲ್ಲಿಸಿದರು.