ಹುಬ್ಬಳ್ಳಿ: ನಗರದ ಮಂಟೂರು ರಸ್ತೆಯಲ್ಲಿ ಅನಧಿಕೃತವಾಗಿ ತಲೆ ಎತ್ತಿದ್ದ ಲೇಔಟ್ಗಳನ್ನು ನಗರಾಭಿವೃದ್ಧಿ ಪ್ರಾಧಿಕಾರ ಕಾರ್ಯಾಚರಣೆ ನಡೆಸಿ ತೆರವು ಮಾಡಿದೆ.
ಹು-ಧಾ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅನಧಿಕೃತ ಲೇಔಟ್ ತೆರವು - Unofficial layout
ಹು-ಧಾ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅನಧಿಕೃತ ಲೇಔಟ್ ತೆರವುಗೊಳಿಸಲಾಗಿದ್ದು, ಬೆಳ್ಳಂಬೆಳಗ್ಗೆ ಜೆಸಿಬಿ ಆರ್ಭಟಿಸಿದೆ.
ಹು-ಧಾ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅನಧಿಕೃತ ಲೇಔಟ್ ತೆರವು
ಅನಧಿಕೃತವಾಗಿ ನಿರ್ಮಿಸಿದ್ದ ಸೈಟುಗಳಿಗೆ ಈ ಹಿಂದೆ ನೋಟಿಸ್ ನೀಡಿದ್ದ ನಗರಾಭಿವೃದ್ಧಿ ಪ್ರಾಧಿಕಾರ ಬೆಳ್ಳಂಬೆಳಗ್ಗೆ ಜೆಸಿಬಿ ಮೂಲಕ ಕಾರ್ಯಾಚರಣೆ ನಡೆಸಿದೆ. ನಗರಾಭಿವೃದ್ಧಿ ಪ್ರಾಧಿಕಾರದ ಅಧಕ್ಷ ನಾಗೇಶ್ ಕಲಬುರಗಿ ಹಾಗೂ ಪ್ರಾಧಿಕಾರದ ಅಧಿಕಾರಿಗಳ ನೇತೃತ್ವದಲ್ಲಿ ಸೈಟುಗಳ ತೆರವು ಕಾರ್ಯಾಚರಣೆ ನಡೆಸಲಾಗಿದೆ.