ಶಿವಮೊಗ್ಗ/ಮೈಸೂರು/ಹುಬ್ಬಳ್ಳಿ:ತರಕಾರಿ ಬೆಲೆಯಲ್ಲಿ ನಿತ್ಯ ಏರಿಳಿತ ಸಾಮಾನ್ಯ. ಇಂದು ಕೆಲ ತರಕಾರಿಗಳ ಬೆಲೆ ಏರಿಕೆಯಾಗಿದ್ದರೆ, ಮತ್ತೆ ಕೆಲ ತರಕಾರಿ ಬೆಲೆ ಇಳಿಕೆಯಾಗಿದೆ. ಹಲವು ತರಕಾರಿಗಳ ಬೆಲೆ ಎಂದಿನಂತೆ ಮುಂದುವರೆದಿದೆ.
ಶಿವಮೊಗ್ಗ ತರಕಾರಿ ದರ:
- ಮೆಣಸಿನ ಕಾಯಿ - 30-40 ರೂ.
- M.Z ಬೀನ್ಸ್-60 ರೂ.
- ರಿಂಗ್ ಬೀನ್ಸ್-60 ರೂ.
- ಎಲೆಕೋಸು ಚೀಲಕ್ಕೆ-16 ರೂ.
- ಬೀಟ್ರೂಟ್-24 ರೂ.
- ಹೀರೆಕಾಯಿ- 35 ರೂ.
- ಬೆಂಡೆಕಾಯಿ-30 ರೂ.
- ಹಾಗಲಕಾಯಿ-30 ರೂ.
- ಎಳೆ ಸೌತೆ-16 ರೂ.
- ಬಣ್ಣದ ಸೌತೆ-10 ರೂ.
- ಜವಳಿಕಾಯಿ-35 ರೂ.
- ತೊಂಡೆಕಾಯಿ-30 ರೂ.
- ನವಿಲುಕೋಸು-40 ರೂ.
- ಮೂಲಂಗಿ- 20 ರೂ.
- ದಪ್ಪಮೆಣಸು-50 ರೂ.
- ಕ್ಯಾರೆಟ್-60 ರೂ.
- ನುಗ್ಗೆಕಾಯಿ-30 ರೂ.
- ಹೂ ಕೋಸು-250 ರೂ ಚೀಲಕ್ಕೆ.
- ಟೊಮೆಟೋ -6-8 ರೂ.
- ನಿಂಬೆಹಣ್ಣು 100 ಕ್ಕೆ 200 ರೂ.
- ಈರುಳ್ಳಿ-20 ರೂ.
- ಆಲೂಗೆಡ್ಡೆ-26 ರೂ.
- ಬೆಳ್ಳುಳ್ಳಿ-30-50 ರೂ.
- ಸೀಮೆ ಬದನೆಕಾಯಿ-35 ರೂ.
- ಬದನೆಕಾಯಿ-20 ರೂ.
- ಪಡುವಲಕಾಯಿ-20 ರೂ.
- ಕುಂಬಳಕಾಯಿ-16 ರೂ.
- ಹಸಿ ಶುಂಠಿ-30 ರೂ.
ಸೊಪ್ಪಿನ ದರ ಏರಿಕೆ:
- ಕೊತ್ತಂಬರಿ ಸೊಪ್ಪು 100ಕ್ಕೆ-300 ರೂ.
- ಸಬ್ಬಸಿಕೆ ಸೊಪ್ಪು100 ಕ್ಕೆ -240 ರೂ.
- ಮೆಂತೆ ಸೊಪ್ಪು100 ಕ್ಕೆ -300 ರೂ.
- ಪಾಲಕ್ ಸೊಪ್ಪು -100 ಕ್ಕೆ 300 ರೂ.
- ಪುದಿನ ಸೊಪ್ಪು 100 ಕ್ಕೆ - 240 ರೂ.