ಧಾರವಾಡ: ಜಿಪಂ ಸದಸ್ಯ ಯೋಗೇಶ್ ಹತ್ಯೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ವಿನಯ ಕುಲಕರ್ಣಿ ಜಾಮೀನು ಅರ್ಜಿಯನ್ನು 3ನೇ ಹೆಚ್ಚುವರಿ ಸೆಷನ್ ನ್ಯಾಯಾಲಯದಲ್ಲಿ ಅವರ ಪರ ವಕಾಲತ್ತು ವಹಿಸಿರುವ ವಕೀಲರು ಹಿಂಪಡೆದಿದ್ದಾರೆ.
ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಾಪಸ್ ಪಡೆದ ವಕೀಲರು - Vinay Kulkarni bail withdraws from lawyer
ವಿನಯ್ ಕುಲಕರ್ಣಿ ಪರ ವಕೀಲರು ಜಾಮೀನು ಅರ್ಜಿ ಹಿಂಪಡೆದ ಪರಿಣಾಮ ತಕರಾರು ಅರ್ಜಿ ಸಲ್ಲಿಸಲು ಬಂದಿದ್ದ ಸಿಬಿಐ ವಕೀಲರು 3ನೇ ಹೆಚ್ಚುವರಿ ಸೆಷನ್ ನ್ಯಾಯಾಲಯದಿಂದ ಮರಳಿದರು.
ವಿನಯ್ ಕುಲಕರ್ಣಿ
ಹೀಗಾಗಿ, ಜಾಮೀನು ಅರ್ಜಿ ವಾಪಸ್ ಪಡೆದ ಪರಿಣಾಮ ತಕರಾರು ಅರ್ಜಿ ಸಲ್ಲಿಸಲು ಬಂದಿದ್ದ ಸಿಬಿಐ ವಕೀಲರು ಅಲ್ಲಿಂದ ಮರಳಿದರು. ಆದರೆ, ಜಾಮೀನು ಹಿಂಪಡೆದಿರುವುದಕ್ಕೆ ಯಾವುದೇ ನಿಖರವಾದ ಮಾಹಿತಿಯಿಲ್ಲ. ಆದರೆ, ಹೊಸದಾಗಿ ಜಾಮೀನು ಅರ್ಜಿ ಸಲ್ಲಿಸುವ ನಿರೀಕ್ಷೆಯಿದೆ.