ನಡು ರಸ್ತೆಯಲ್ಲೇ ಹೆಂಡತಿಯನ್ನ ಬರ್ಬರವಾಗಿ ಕೊಂದು ಹಾಕಿದ ಗಂಡ - ಗಂಡನಿಂದ ಹೆಂಡತಿ ಕೊಲೆ ಸುದ್ದಿ
ಹುಬ್ಬಳ್ಳಿಯ ಬಂಡಿವಾಡ ಗ್ರಾಮದಲ್ಲಿ ಪತಿಯೇ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದು,ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಪತಿಯಿಂದಲೇ ಪತ್ನಿಯ ಬರ್ಬರ ಕೊಲೆ
ಹುಬ್ಬಳ್ಳಿ: ಪತಿಯೇ ಪತ್ನಿಯನ್ನು ಕೊಲೆ ಮಾಡಿದ ಘಟನೆ ತಾಲೂಕಿನ ಬಂಡಿವಾಡ ಕ್ರಾಸ್ನಲ್ಲಿ ಇಂದು ಬೆಳಗ್ಗೆ ನಡೆದಿದೆ.