ಧಾರವಾಡ:ಸಂಚಲನ ಸೃಷ್ಟಿ ಮಾಡಿದ್ದ ಜಿಲ್ಲಾ ಪಂಚಾಯತ ಸದಸ್ಯ ಯೋಗೇಶ್ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸದಂತೆ ಮತ್ತೋರ್ವ ಆರೋಪಿಯನ್ನು ಬಂಧಿಸುವಲ್ಲಿ ಸಿಬಿಐ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಯೋಗೇಶ್ಗೌಡ ಹತ್ಯೆ ಪ್ರಕರಣ: ಮತ್ತೋರ್ವ ಆರೋಪಿ ಸೆರೆ
ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸದಂತೆ ಮತ್ತೊರ್ವ ಆರೋಪಿಯನ್ನು ಬಂಧಿಸಿದ್ದು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ.
ಯೋಗೀಶಗೌಡ ಹತ್ಯೆ ಪ್ರಕರಣ
ಹರ್ಷಿತ್ ಸಿ. ಎಂಬ ವ್ಯಕ್ತಿಯನ್ನು ಬೆಂಗಳೂರಿನಲ್ಲಿ ಬಂಧಿಸಿರುವ ಸಿಸಿಬಿ, ಧಾರವಾಡಕ್ಕೆ ಕರೆತಂದು ಜಿಲ್ಲಾಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ನಡೆಸಿ ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದಾರೆ. ಆರೋಪಿಗೆ ಮಾರ್ಚ್ 20ರ ವರೆಗೆ ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ ಎನ್ನಲಾಗಿದೆ.