ಕರ್ನಾಟಕ

karnataka

ETV Bharat / city

ಕಲಬುರಗಿ ಜಿಲ್ಲೆಯಲ್ಲಿಂದು 127 ಜನರಲ್ಲಿ ಕೊರೊನಾ ಸೋಂಕು ದೃಢ - corona cases found in Kalaburagi

ಕಲಬುರಗಿ ಜಿಲ್ಲೆಯ ಇಂದಿನ ಕೊರೊನಾ ಅಂಕಿ-ಅಂಶ ಹೀಗಿದೆ...

127 new corona cases found in Kalaburagi
ಕಲಬುರಗಿ ಜಿಲ್ಲೆಯಲ್ಲಿಂದು 127 ಜನರಲ್ಲಿ ಕೊರೊನಾ ಸೋಂಕು ದೃಢ

By

Published : Oct 5, 2020, 9:50 PM IST

ಕಲಬುರಗಿ: ಜಿಲ್ಲೆಯಲ್ಲಿ ಇಂದು 127 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 17771ಕ್ಕೆ ಏರಿಕೆಯಾಗಿದೆ. ಅಲ್ಲದೆ ಇಂದು 191 ಜನರು ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ಒಟ್ಟು ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 15233 ಕ್ಕೆ ಏರಿಕೆಯಾಗಿದೆ ಹಾಗೂ ಸೋಂಕಿನಿಂದ ಮತ್ತೆ ಓರ್ವರು ಮೃತಪಟ್ಟಿದ್ದು, ಮೃತರ ಸಂಖ್ಯೆ 283 ಕ್ಕೆ ಏರಿಕೆಯಾಗಿದೆ. 2255 ಆ‌್ಯಕ್ಟಿವ್ ಪ್ರಕರಣಗಳಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ABOUT THE AUTHOR

...view details