ಕಲಬುರಗಿ:ಫೆಬ್ರವರಿ 5, 6 ಹಾಗೂ 7ರಂದು ಗುಲ್ಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಲಿರುವ 85ನೇ ಅಕ್ಷರ ಜಾತ್ರೆಯ ಪ್ರಚಾರ ರಥಕ್ಕೆಜಿಲ್ಲಾಧಿಕಾರಿ ಬಿ.ಶರತ್ ಚಾಲನೆ ನೀಡಿದರು.
85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರ ರಥಕ್ಕೆ ಚಾಲನೆ - ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಕನ್ನಡ ಸಾಹಿತ್ಯ ಪರಿಷತ್
ಗುಲ್ಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಲಿರುವ 85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರ ರಥಕ್ಕೆ ಚಾಲನೆ ನೀಡಲಾಯಿತು.
85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರ ರಥಕ್ಕೆ ಚಾಲನೆ
ಮೂರು ದಶಕದ ಬಳಿಕ ಮತ್ತೆ ಕಲಬುರಗಿಯಲ್ಲಿ ಅಕ್ಷರ ಜಾತ್ರೆ ಸಂಭ್ರಮ ಮನೆ ಮಾಡಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಪ್ರಚಾರ ಸಮಿತಿಯಿಂದ ಪ್ರಚಾರ ರಥ ಸಿದ್ಧಪಡಿಸಲಾಗಿದೆ.
ಪ್ರಚಾರ ಸಮಿತಿ ಅಧ್ಯಕ್ಷರೂ ಆಗಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವೀರಭದ್ರ ಸಿಂಪಿ ಇದ್ದರು.