ಕರ್ನಾಟಕ

karnataka

ETV Bharat / city

ಕಲಬುರಗಿ ಬಿಜೆಪಿ ಅಭ್ಯರ್ಥಿ ಉಮೇಶ್​​ ಜಾಧವ್​​​​ ನಾಮಪತ್ರ ಸಲ್ಲಿಕೆ - Kalburgi

ನಿನ್ನೆ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಕೆ ಮಾಡಿದ ಬಿಜೆಪಿ ಅಭ್ಯರ್ಥಿ ಡಾ. ಉಮೇಶ್ ಜಾಧವ್, ಇಂದು ಮತ್ತೊಮ್ಮೆ ನಾಮಪತ್ರ ಸಲ್ಲಿಕೆ ಮಾಡಿದರು. ಬಿಜೆಪಿ ಶಾಸಕರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸುತ್ತಿರುವ ಉಮೇಶ್ ಜಾಧವ್

By

Published : Apr 4, 2019, 2:47 PM IST

ಕಲಬುರಗಿ: ಬಿಜೆಪಿ ಅಭ್ಯರ್ಥಿ ಡಾ. ಉಮೇಶ್ ಜಾಧವ್ ಇವತ್ತು ಮತ್ತೊಮ್ಮೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು.

ನಿನ್ನೆ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಕೆ ಮಾಡಿದ ಜಾಧವ್​, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪರ ನೇತೃತ್ವದಲ್ಲಿ ನಗರದ ಪ್ರಮುಖ ಬೀದಿಗಳಲ್ಲಿ ಅಪಾರ ಬೆಂಬಲಿಗರೊಂದಿಗೆ ಬೃಹತ್ ಮೆರವಣಿಗೆ ನಡೆಸಿದರು.

ನಾಮಪತ್ರ ಸಲ್ಲಿಸುತ್ತಿರುವ ಉಮೇಶ್ ಜಾಧವ್

ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಇಂದು ಶಾಸಕರಾದ ದತ್ತಾತ್ರೇಯ ಪಾಟೀಲ್ ರೇವೂರ್, ಬಸವರಾಜ್ ಮತ್ತಿಮೂಡ್, ಬಿಜೆಪಿ ಜಿಲ್ಲಾಧ್ಯಕ್ಷ​ರೊಂದಿಗೆ ಆಗಮಿಸಿ ಎರಡನೇ ಬಾರಿ ಜಿಲ್ಲಾ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.

For All Latest Updates

TAGGED:

Kalburgi

ABOUT THE AUTHOR

...view details