ಕಲಬುರಗಿ: ನಾಳೆ ಜಿಲ್ಲೆಗೆ ಆಗಮಿಸಲಿರುವ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರು, ಕೋವಿಡ್ ಉಪಕರಣಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಕುರಿತ ದಾಖಲೆ ಬಿಡುಗಡೆ ಮಾಡಲಿದ್ದಾರೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ: ನಾಳೆ ದಾಖಲೆ ಬಿಡುಗಡೆ ಮಾಡಲಿದ್ದಾರೆ ಡಿಕೆಶಿ - ದಾಖಲೆ ಬಿಡುಗಡೆ
ನಾಳೆ ಬೆಳಗ್ಗೆ ಕಲಬುರಗಿಗೆ ಆಗಮಿಸಲಿರುವ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಕೋವಿಡ್ ಉಪಕರಣಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಬ್ರಹ್ಮಾಂಡ ಭ್ರಷ್ಟಾಚಾರದ ದಾಖಲೆಗಳನ್ನು ಪ್ರದರ್ಶಿಸಲಿದ್ದಾರೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಡಿಕೆಶಿ
ಸ್ಪೀಕ್ ಆಫ್ ಕರ್ನಾಟಕ ಕಾರ್ಯಕ್ರಮದ ನಿಮಿತ್ತ ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ನಗರಕ್ಕೆ ಆಗಮಿಸುತ್ತಿರುವ ಡಿಕೆಶಿ, ರಾಜ್ಯ ಬಿಜೆಪಿ ಸರ್ಕಾರದ ಕೋವಿಡ್ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದಾಖಲೆಗಳನ್ನು ಬಹಿರಂಗ ಪಡಿಸಲಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ.
Last Updated : Aug 3, 2020, 8:21 PM IST