ಕಲಬುರಗಿ:ನಗರ ಹೊರವಲಯದ ರಿಂಗ್ ರಸ್ತೆಯಲ್ಲಿಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಮೇಲೇರಿದ್ದು, ಕೂದಲೆಳೆ ಅಂತರದಲ್ಲಿ ಭಾರಿ ಅನಾಹುತವೊಂದು ತಪ್ಪಿದೆ.
ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿದ ಕಾರು - Driver out of control
ಕಲಬುರಗಿಯ ಹೊರವಲಯದ ರಿಂಗ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ಗೆ ಡಿಕ್ಕಿ ಹೊಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿದ ಕಾರು
ಇಲ್ಲಿನ ರಾಮಮಂದಿರ ಕಡೆಯಿಂದ ಖರ್ಗೆ ಪೆಟ್ರೋಲ್ ಪಂಪ್ ಕಡೆಗೆ ಈ ಕಾರು ತೆರಳುತಿತ್ತು. ಈ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಾಜಾಪೂರ ರಿಂಗ್ ರೋಡ್ನಲ್ಲಿ ಡಿವೈಡರ್ ಮೇಲೇರಿದೆ.
ಚಾಲಕ ಸೇರಿ ಕಾರಿನಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.