ಕರ್ನಾಟಕ

karnataka

ETV Bharat / city

ಕಲಬುರಗಿಯಲ್ಲಿ ಕೊರೊನಾಗೆ 9 ಬಲಿ : ಮೃತರ ಸಂಖ್ಯೆ 154ಕ್ಕೆ ಏರಿಕೆ - ಕಲಬುರಗಿ ಕೋವಿಡ್​​-19 ವರದಿ

ಕಲಬುರಗಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 9 ಜನ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಅಲ್ಲದೆ 285 ಜನ ಸೋಂಕಿತರು ಪತ್ತೆಯಾಗಿದ್ದಾರೆ.

kalaburagi-corona-virus-updates
ಕಲಬುರಗಿ ಕೊರೊನಾ ವರದಿ

By

Published : Aug 13, 2020, 10:00 PM IST

ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತ 9 ಮಂದಿ ಸಾವನ್ನಪ್ಪಿದ್ದು, ಓರ್ವ ಮಹಿಳೆ ಸೇರಿ ಎಂಟು ಪರುಷರು ಕೋವಿಡ್​​ಗೆ ಬಲಿಯಾಗಿದ್ದಾರೆ.

65 ವರ್ಷದ ಪುರುಷ, 75 ವರ್ಷದ ಪುರುಷ, 70 ವರ್ಷದ ಪುರುಷ, 77 ವರ್ಷದ ಪುರುಷ, 57 ವರ್ಷದ ಪುರುಷ, 52 ವರ್ಷದ ಪುರುಷ, 58 ವರ್ಷದ ಮಹಿಳೆ, 39 ವರ್ಷದ ಪುರುಷ ಹಾಗೂ 65 ವರ್ಷದ ಪುರುಷ ಸಾವನ್ನಪ್ಪಿದ್ದಾರೆ.

ಜಿಲ್ಲೆಯಲ್ಲಿ ಮೃತರ ಸಂಖ್ಯೆ 154ಗೆ ಏರಿಕೆಯಾಗಿದೆ. ಇಂದು 285 ಜನರಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 8122ಕ್ಕೆ ಏರಿಕೆಯಾಗಿದೆ. ಇಂದು 448 ಜನ ಸೋಂಕಿತರ ಡಿಸ್ಚಾರ್ಜ್ ಆಗಿದ್ದು, ಬಿಡುಗಡೆಯಾದವರ ಸಂಖ್ಯೆ 5774 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 2194 ಆ್ಯಕ್ಟಿವ್ ಪ್ರಕರಣಗಳಿವೆ.

ABOUT THE AUTHOR

...view details