ಕರ್ನಾಟಕ

karnataka

By

Published : Jan 28, 2022, 12:27 PM IST

ETV Bharat / city

ಕಲಬುರಗಿ ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್ ಚುನಾವಣೆ ಮುಹೂರ್ತ ಫಿಕ್ಸ್

ಕಲಬುರಗಿ ಮಹಾನಗರ ಪಾಲಿಕೆಯ ಮೇಯರ್, ಉಪ ಮೇಯರ್ ಹಾಗೂ ಸ್ಥಾಯಿ ಸಮಿತಿಗಳ ಎಲೆಕ್ಷನ್‌ಗೆ ಕೊನೆಗೂ ಮುಹೂರ್ತ ಕೂಡಿ ಬಂದಿದೆ. ಫೆಬ್ರವರಿ 5 ರಂದು ಮತದಾನ ನಡೆಯಲಿದೆ.

Kalaburagi Corporation
ಕಲಬುರಗಿ ಮಹಾನಗರ ಪಾಲಿಕೆ

ಕಲಬುರಗಿ:ಕೊನೆಗೂಚುನಾವಣಾ ಆಯೋಗ ಕಲಬುರಗಿ ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಯ ದಿನಾಂಕ‌ ನಿಗದಿ ಮಾಡಿ ಆದೇಶ ಹೊರಡಿಸಿದೆ‌. ಫೆಬ್ರವರಿ 5 ರಂದು ಮೇಯರ್, ಉಪ ಮೇಯರ್ ಚುನಾವಣೆಗೆ ಮತದಾನ ನಡೆಯಲಿದ್ದು‌, ಇದರ ಜತೆಗೆ ನಾಲ್ಕು ಸ್ಥಾಯಿ ಸಮಿತಿಗಳಿಗೆ ಚುನಾವಣೆ ನಡೆಯಲಿದೆ.

ಫೆಬ್ರವರಿ 5 ರಂದು ಕಲಬುರಗಿ ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್ ಚುನಾವಣೆ

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಕೆಟಗರಿ ಬದಲಾವಣೆ: ಏಕಾಏಕಿ ಮೇಯರ್, ಉಪ ಮೇಯರ್ ಕೆಟಗರಿ ಬದಲಾವಣೆ ಮಾಡಲಾಗಿದೆ‌. ಮೇಯರ್ ಪರಿಶಿಷ್ಟ ಜಾತಿ ಹಾಗೂ ಉಪ ಮೇಯರ್ ಸಾಮಾನ್ಯ ವರ್ಗಕ್ಕೆ ಮೀಸಲು ಮಾಡಿ ಆಯೋಗ ಆದೇಶಿಸಿದೆ. ಈ ಮೊದಲು ಮೇಯರ್ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮೀಸಲಾಗಿತ್ತು. ಈಗ ಏಕಾ ಏಕಿಯಾಗಿ ಬದಲಾವಣೆ ಮಾಡಿ ಆದೇಶ ಹೊರಡಿಸಲಾಗಿದೆ‌.

ಇದನ್ನೂ ಓದಿ:ಬಿಡಿಎ ಭ್ರಷ್ಟರಿಗೆ ಚಳಿ ಬಿಡಿಸಿದ ಖಾಕಿ: ಆರು ಮಂದಿ ಆರೋಪಿಗಳ ಬಂಧನ

For All Latest Updates

ABOUT THE AUTHOR

...view details