ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಜುಲೈ 27ರವರೆಗೆ ಲಾಕ್ ಡೌನ್ ವಿಸ್ತರಿಸಿ ಜಿಲ್ಲಾಧಿಕಾರಿ ಬಿ. ಶರತ್ ಆದೇಶ ಹೊರಡಿಸಿದ್ದಾರೆ.
ಜುಲೈ 27ರವರೆಗೆ ಕಲಬುರಗಿ ಲಾಕ್ಡೌನ್ ವಿಸ್ತರಣೆ - ಕಲಬುರಗಿ ಲಾಕ್ಡೌನ್ ವಿಸ್ತರಣೆ
ಕೋವಿಡ್ ಸೋಂಕಿತರ ಸಂಖ್ಯೆ ಮತ್ತು ಸಾವಿನ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಜುಲೈ 27ರ ವರೆಗೆ ಲಾಕ್ ಡೌನ್ ವಿಸ್ತರಿಸಿ ಜಿಲ್ಲಾಧಿಕಾರಿ ಬಿ. ಶರತ್ ಆದೇಶ ಹೊರಡಿಸಿದ್ದಾರೆ.
ಜಿಲ್ಲಾಧಿಕಾರಿ ಬಿ ಶರತ್
ಈಗಾಗಲೇ ಮುನ್ನೆಚ್ಚರಿಕೆ ಕ್ರಮವಾಗಿ 14ರಿಂದ 20ರವರಗೆ ಲಾಕ್ ಡೌನ್ ಘೋಷಿಸಿ ಆದೇಶ ಹೊರಡಿಸಲಾಗಿತ್ತು. ಸದ್ಯ ಸೋಂಕಿತರ ಸಂಖ್ಯೆ ಕಡಿಮೆಯಾಗದ ಕಾರಣ ಮತ್ತು ಸೋಂಕಿತರ ಸಾವಿನ ಸಂಖ್ಯೆ ದ್ವಿಗುಣವಾಗುತ್ತಿರುವ ಹಿನ್ನೆಲೆ ಜುಲೈ 27ರ ವರೆಗೆ ಲಾಕ್ಡೌನ್ ವಿಸ್ತರಿಸಿ ಡಿಸಿ ಆದೇಶಿಸಿದ್ದಾರೆ.