ಕರ್ನಾಟಕ

karnataka

ETV Bharat / city

ಜೇವರ್ಗಿ; ಬಿಜೆಪಿ ಕಾರ್ಯಕರ್ತನ ಬರ್ಬರ ಹತ್ಯೆ - ಜೇವರ್ಗಿ ತಾಲೂಕಿನ ಯಾತನೂರ ಗ್ರಾಮ

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಯಾತನೂರ ಗ್ರಾಮದಲ್ಲಿ ಚಾಕುವಿನಿಂದ ಇರಿದು ಬಿಜೆಪಿ ಕಾರ್ಯಕರ್ತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಕುರಿತು ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Murder of BJP activist with knife in kalaburagi
ಚಾಕುವಿನಿಂದ ಇರಿದು ಬಿಜೆಪಿ ಕಾರ್ಯಕರ್ತನ ಬರ್ಬರ ಹತ್ಯೆ

By

Published : Mar 21, 2021, 9:45 AM IST

ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ಯಾತನೂರ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಚಾಕುವಿನಿಂದ ಇರಿದು ಬಿಜೆಪಿ ಕಾರ್ಯಕರ್ತನ ಬರ್ಬರ ಹತ್ಯೆ

ಕೊಲೆಯಾದ ವ್ಯಕ್ತಿಯನ್ನು ಸಂಗನಗೌಡ ಪೊಲೀಸ್ ಪಾಟೀಲ (32) ಎಂದು ಗುರುತಿಸಲಾಗಿದೆ. ಸಂಗನಗೌಡ ಕುತ್ತಿಗೆಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಹಳೇ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ಈ ಕುರಿತು ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಓದಿ:ಆ್ಯಂಬುಲೆನ್ಸ್​​ಗೆ ಟ್ರಕ್ ಡಿಕ್ಕಿ: ನಾಲ್ವರ ಸಾವು, ಮೂವರಿಗೆ ಗಾಯ

ABOUT THE AUTHOR

...view details