ಭೀಮಾ ನದಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ: ಆತ್ಮಹತ್ಯೆ ಶಂಕೆ - Jurisdiction of Afzalpur Police Station
ಜಿಲ್ಲೆಯ ಭೀಮಾ ನದಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆಯಾಗಿದ್ದು, ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
the-corpse-of-an-unknown-woman
ಕಲಬುರಗಿ: ಜಿಲ್ಲೆಯ ಭೀಮಾ ನದಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆಯಾಗಿದ್ದು, ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಅಫಜಲಪುರ ತಾಲೂಕಿನ ಘತ್ತರಗಾ ಗ್ರಾಮದ ಬಳಿ ಘಟನೆ ನಡೆದಿದೆ. ಅಫಜಲಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಕೈಗೆತ್ತಿಕೊಂಡ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದು, ತನಿಖೆ ನಂತರ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ.